ರಾಜ್ಯಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ, FIR: ಪ್ರತಾಪ್ ಸಿಂಹ ಅಭಿಪ್ರಾಯ ಅವರ ವೈಯಕ್ತಿಕ, ಪಕ್ಷದ್ದಲ್ಲ- ಯದುವೀರ್ ಒಡೆಯರ್
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರ ಪರವಾಗಿ ನಿಲ್ಲುತ್ತೀರಾ? ಎಂಬ ಪ್ರಶ್ನೆಯನ್ನು ಮಾಧ್ಯಮದ ಪ್ರತಿನಿಧಿಗಳು ಮೈಸೂರು ಸಂಸದ ಯದುವೀರ್ ಅವರಿಗೆ ಕೇಳಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿರುವ ಸಂಸದ ಯದುವೀರ್...