ದೇಶಸೋನಿಯಾ, ರಾಹುಲ್, ಪ್ರಿಯಾಂಕಾ, ಸಿಸೋಡಿಯಾ ವಿರುದ್ಧ ಎಫ್ಐಆರ್ ಕೋರಿ ದೆಹಲಿ ಹೈಕೋರ್ಟ್ ಅರ್ಜಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರ ವಿರುದ್ಧ ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.