FIR Filed

ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ FIR ದಾಖಲು
'ದುನಿಯಾ' ವಿಜಯ್ ಅವರ ಪುತ್ರ ಸಾಮ್ರಾಟ್, ತನ್ನ ಸಹಪಾಠಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.

CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್‌ಐಆರ್ ದಾಖಲು
ಈ ಮಧ್ಯೆ ಕೆಲವು ಯುವಕರ ಗುಂಪೊಂದು ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಯೋಧನ ಬೆನ್ನಟ್ಟಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣ
ವಕೀಲ ಉಜ್ವಲ್ ಭಾಸಿನ್ ಅವರು ಯೋಗರಾಜ್ ಸಿಂಗ್ ವಿರುದ್ಧ ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ದೀಪ್ ಕೌರ್ ಅವರಿಗೆ ದೂರು ನೀಡಿದ್ದು, ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.

ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ FIR ದಾಖಲು
ಜೈಪುರದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಅಯ್ಯರ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು
ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.

ಮತೀಯ ದ್ವೇಷ ಹರಡುವ ಯತ್ನ: ಬಿಜೆಪಿಯ ಅಧಿಕೃತ 'X' ಖಾತೆ ವಿರುದ್ಧ ಎಫ್‌ಐಆರ್ ದಾಖಲು
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮತಾಂತರ ಆರೋಪ; ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಧಾರ್ಮಿಕ ಮತಾಂತರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿಗೆ ಬೆದರಿಕೆ: ಜೆಡಿಎಸ್ ಶಾಸಕ ಸುರೇಶ್ ಗೌಡ ವಿರುದ್ಧ ಎಫ್‌ಐಆರ್ ದಾಖಲು
ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರ ವಿರುದ್ಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ ದೂರು ದಾಖಲಿಸಿದೆ.

ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ಎಫ್ಐಆರ್ ದಾಖಲು
ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ನಡೆದ ಎಸಿಬಿ ದಾಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಎಸಿಬಿ ಠಾಣೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು,...

