ರಾಜ್ಯದೇವೇಗೌಡ ಕುಟುಂಬದ ಕುರಿತು 'ಸುಳ್ಳು ಸುದ್ದಿ': ಕನ್ನಡ ದಿನಪತ್ರಿಕೆ ಸಂಪಾದಕರ ವಿರುದ್ಧ ಎಫ್ಐಆರ್
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪ ಮೇರೆಗೆ ಕನ್ನಡ ದಿನಪತ್ರಿಕೆ ಸಂಪಾದಕ ಹಾಗೂ ಸಂಪಾದಕೀಯ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ.