ಸಿನಿಮಾ ಸುದ್ದಿಪೇಜಾವರ ಶ್ರೀಗಳ ಕುರಿತ ಹೇಳಿಕೆ: ನಾದಬ್ರಹ್ಮ ಹಂಸಲೇಖ ವಿರುದ್ಧ ಎಫ್ ಐಆರ್ ದಾಖಲು
ಪೇಜಾವರ ಶ್ರೀಗಳ ಕುರಿತ ಹೇಳಿಕೆ ಹಿನ್ನೆಲೆಯಲ್ಲಿ ನಾದಬ್ರಹ್ಮ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬಸವನಗುಡಿ ಠಾಣೆಯಲ್ಲಿ ಸೆಕ್ಷನ್ 295 ಎ ಅಡಿಯಲ್ಲಿ ಹಂಸಲೇಖ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.