FIR ದಾಖಲು

E20 ವಿವಾದ: ಕೇಂದ್ರ ಸಚಿವ ನಿತಿನ್ ಗಡ್ಕರಿ ಟಾರ್ಗೆಟ್ ಮಾಡಿದ್ದಕ್ಕಾಗಿ ಕಂಟೆಂಟ್ ಕ್ರಿಯೇಟರ್ಗಳ ವಿರುದ್ಧ FIR ದಾಖಲು!
ಕೇಂದ್ರ ಸರ್ಕಾರದ ಎಥೆನಾಲ್-ಮಿಶ್ರಿತ(E20) ಇಂಧನ ನೀತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಆನ್ಲೈನ್ ಪೋಸ್ಟ್ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲು
ಮುನಿರತ್ನ ಹಾಗೂ ಇತರ ಆರು ಜನ, ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದು, ತಾತ್ಕಾಲಿಕ ಶೆಡ್ಗಳನ್ನು ಕೆಡವಿದ್ದಾರೆ ಮತ್ತು ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ.

