FIR

ಬೆಂಗಳೂರು: ಮತದಾರರ ಪಟ್ಟಿಯಿಂದ 5,698 ಹೆಸರು ತೆಗೆದುಹಾಕುವ ಸಂಚಿನ ಆರೋಪ, ಬಿಜೆಪಿಯ ಇಬ್ಬರು ಬಿಎಲ್ ಎ, ಇತರರ ವಿರುದ್ಧ FIR!
ಕಾಂಗ್ರೆಸ್ ನಾಯಕಿ ಹಾಗೂ ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸರು ಈ ಪ್ರಕರಣವನ್ನು ದಾಖಲಿಸಿದ್ದಾರೆ.

ಫಾರ್ಮ್-7 ದುರ್ಬಳಕೆ ಆರೋಪ; BJP ಬೂತ್ ಏಜೆಂಟ್ ವಿರುದ್ಧ FIR ದಾಖಲು..!
ಈ ಅರ್ಜಿಗಳ ಪೈಕಿ ಹಲವು ಅರ್ಜಿಗಳಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟ ಮತದಾರರು ಇನ್ನೂ ಅದೇ ಕ್ಷೇತ್ರದಲ್ಲೇ ವಾಸಿಸುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಪ್ರಾಬಲ್ಯವಿರುವ ಮತಗಟ್ಟೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

SIR: ಬಳ್ಳಾರಿಯಲ್ಲಿ 7,500 ಮತದಾರರ ಹೆಸರು ಡಿಲೀಟ್‌ಗೆ ಯತ್ನ ಆರೋಪ; ಬಿಜೆಪಿ ಮುಖಂಡ, ಪಾಲಿಕೆ ಅಧಿಕಾರಿಗಳ ವಿರುದ್ಧ ಎಫ್‌ಐಆರ್!
ಬಳ್ಳಾರಿ ನಗರದಲ್ಲಿ 7,500 ಮತದಾರರ ಹೆಸರು ಡಿಲೀಟ್‌ಗೆ ಯತ್ನಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟ್ (BLA-1) ಹಾಗೂ ಪಾಲಿಕೆ ಅಧಿಕಾರಿಗಳು ಸೇರಿದಂತೆ ಹಲವರ ವಿರುದ್ಧ ತಡರಾತ್ರಿ ಎಫ್ ಐಆರ್ ದಾಖಲಾಗಿದೆ.

198 ಮುಸ್ಲಿಂ ಮತದಾರರ ಹೆಸರು ಅಳಿಸಲು ಸಂಚು ರೂಪಿಸಿದ ಆರೋಪ; ಬಿಜೆಪಿ ನಾಯಕರ ವಿರುದ್ಧ FIR ದಾಖಲು
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 12ರಲ್ಲಿ ಬೂತ್ ಮಟ್ಟದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಮೀರಾಸಾಬ್ ಸನದಿ ನೀಡಿದ ದೂರಿನ ಮೇರೆಗೆ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

'FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ': ಸಿಎಂ ಡಿ.ಕೆ ಶಿವಕುಮಾರ್ ಪಟ್ಟು, ಧರಣಿ, CEO ಕಚೇರಿ ಮುಂದೆ ಹೈಡ್ರಾಮಾ; Video
ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಚಿವರೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದರು.

Bidadi Township ಯೋಜನೆಗೆ ವಿರೋಧ: ಹೆದ್ದಾರಿ ಬಂದ್ ಮಾಡಿದ ರೈತರಿಗೆ ಶಾಕ್; ಪೊಲೀಸರಿಂದ ಸ್ವಯಂ ಪ್ರೇರಿತ FIR ದಾಖಲು..!
ಅನುಮತಿ ಪಡೆಯದೆ ರಸ್ತೆ ತಡೆದು ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆ ಫೋಟೋ ಮಾರ್ಫ್ ಮಾಡಿ ಪ್ರಧಾನಿ ಮೋದಿ ಫೋಟೋದೊಂದಿಗೆ ಪ್ರದರ್ಶನ: CJP ವಿರುದ್ಧ FIR ದಾಖಲು
ಮಹಿಳೆ ನೀಡಿದ ದೂರಿನ ಆಧಾರ ಮೇಲೆ ದೆಹಲಿಯ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ(BNS) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಸಿಜೆಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Yamuna Expressway ದುರಂತ: 'ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ'; ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!
ದೆಹಲಿ ಕಾಶ್ಮೀರಿ ಗೇಟ್‌ನಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ರಾಜ್ ಕಲ್ಪನಾ ಟ್ರಾವೆಲ್ಸ್ ಬಸ್ ಬುಧವಾರ ತಡರಾತ್ರಿ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಬೆಂಕಿಗೆ ಸಿಲುಕಿದ್ದು, ಘಟನೆಯಲ್ಲಿ 9 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR; Video
ಅಂಬೇಡ್ಕರ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಮಧು ನೀಡಿದ ದೂರಿನ ಆಧಾರದ ಮೇಲೆ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

