FIR

ಎಚ್ ಡಿಕೆ, ಬಿಎಸ್ ವೈ, ವಿರುದ್ಧ ಮತ್ತೆರಡು ಎಫ್ ಐಆರ್
ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದಟಛಿ ಒಂದು ಹಾಗೂ ಮಾಜಿ ಮುಖ್ಯಮಂತ್ರಿ...

ಬಿಎಸ್‍ವೈ ವಿರುದ್ಧ ಎಫ್ಐಆರ್ ಲೋಕಾಗೆ ನೋಟಿಸ್
ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದಾಖಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಲೋಕಾಯುಕ್ತಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ...

ಬಿಎಸ್‍ವೈ ವಿರುದ್ಧ ದುರುದ್ದೇಶ ಇಲ್ಲ: ಗೃಹ ಸಚಿವ ಕೆ.ಜೆ. ಜಾರ್ಜ್
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ...

ಕರೆ ವೇಳೆಯಲ್ಲಿ ಐಫೋನ್-೬ ಸ್ಫೋಟ; ಎಫ್ ಐ ಆರ್ ದಾಖಲು
ತಾವು ಕರೆನಿರತರಾಗಿರುವಾಗ ತಮ್ಮ ಎರಡು ದಿನದ ನೂತನ ಐಫೋನ್-೬ ಸ್ಫೋಟಗೊಂಡಿದೆ ಎಂದು ಗುರಗಾಂವ್ ಮೂಲದ ಐಫೋನ್ ಬಳಕೆದಾರ

ಷಡ್ಯಂತ್ರಕ್ಕೆ ಹೆದರಲ್ಲ: ಬಿಎಸ್‍ವೈ
ರಾಜ್ಯ ಸರ್ಕಾರ ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ. ಇಲ್ಲಸಲ್ಲದ ಆರೋಪ ಹೊರಿಸಲು ಪ್ರಯತ್ನಿಸುತ್ತಿದೆ. ಆದರೆ ಯಾವುದೇ ಷಡ್ಯಂತ್ರಕ್ಕೂ ನಾನು ಹೆದರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು...

ನನ್ನದು ತಪ್ಪಾದರೆ ಕೃಷ್ಣ, ಎಚ್.ಡಿ,ಕುಮಾರಸ್ವಾಮಿದೂ ತಪ್ಪು: ಬಿ.ಎಸ್. ಯಡಿಯೂರಪ್ಪ
ಡಿನೋಟಿಫಿಕೇಶನ್ ವಿಚಾರದಲ್ಲಿ ಚಾರ್ಜ್ ಶೀಟ್ ಹಾಕುವ ಮೂಲಕ ತಮ್ಮನ್ನು ಕಟ್ಟಿ ಹಾಕಬೇಕಬೇಕು ಎಂದು ಕಾಂಗ್ರೆಸ್ ಸರ್ಕಾರ ಯೋಚಿಸುತ್ತಿದೆ. ಆದರೆ ಅದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ...

ಬಿಎಸ್‍ವೈ ವಿರುದ್ಧ ಇನ್ನೂ 3 ಎಫ್ಐಆರ್
ಅಕ್ರಮ ಡಿನೋಟಿಫಿಕೇಷನ್‍ಗೆ ಸಂಬಂಧಿಸಿದಂತೆ ಸಂಸದ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೆ ಮೂರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಇದರಿಂದ ಅವರ ವಿರುದ್ಧ ಇದುವರೆಗೆ ಲೋಕಾಯುಕ್ತದಲ್ಲಿ 10 ಎಫ್ಐಆರ್ ದಾಖಲಾದಂತಾಗಿದೆ...

ಡಿನೋಟಿಫಿಕೇಶನ್ ಪ್ರಕರಣ: ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ವಿರುದ್ಧ ಎಫ್ ಐ ಆರ್
ಅಕ್ರಮ ಜಮೀನು ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಮತ್ತು ಎಚ್ ಡಿ ಕುಮಾರಸ್ವಾಮಿ ವಿರುದ್ಧ

ಹಿಮಾಚಲ ಪ್ರದೇಶ ಸಿಎಂ ವಿರುದ್ಧ ಎಫ್‌ಐಆರ್ ದಾಖಲು
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಕುಟಂಬದ ವಿರುದ್ಧ ಸಿಬಿಐ ಗುರುವಾರ...

