FIR

ನಂದಿ ಬೆಟ್ಟದ ಟಿಪ್ಪು ಬೇಸಿಗೆ ಅರಮನೆ ಮೇಲೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು; ಎಫ್‌ಐಆರ್ ದಾಖಲು
ಈ ಬರಹದ ವಿಡಿಯೋಗಳು ಮತ್ತು ಫೊಟೋಗಳು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಬರಹದ ಮೇಲೆ ಬಣ್ಣ ಬಳಿದಿದ್ದಾರೆ.

Hit and run ಕೇಸ್: BiggBoss ಮಾಜಿ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ FIR ದಾಖಲು
ಅಕ್ಟೋಬರ್ 4 ರಂದು ಬೆಳಗಿನ ಜಾವ 1.30 ರ ಸುಮಾರಿಗೆ ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿರುವ ಜಯಮ್ಮ ಟೀ ಸ್ಟಾಲ್ ಬಳಿ ಈ ಘಟನೆ ನಡೆದಿದೆ.

ಶಾಲೆಗೆ ಗೈರು: ವಿದ್ಯಾರ್ಥಿ ಕೂಡಿ ಹಾಕಿ PVC ಪೈಪ್‌ನಿಂದ ಮನಬಂದಂತೆ ಥಳಿಸಿದ ಪ್ರಾಂಶುಪಾಲ, FIR ದಾಖಲು
ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಮೇರೆಗೆ ಬಾಲಾಪರಾಧಿಕ ನ್ಯಾಯ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

Haryana cop suicide case: ಐಪಿಎಸ್ ಅಧಿಕಾರಿ ಪುರಣ್ ಕುಮಾರ್ IAS ಪತ್ನಿ ವಿರುದ್ಧ ಎಫ್‌ಐಆರ್ ದಾಖಲು!
ಎಫ್‌ಐಆರ್‌ನಲ್ಲಿ ಐಪಿಎಸ್ ಅಧಿಕಾರಿ ವೈ ಪುರಣ್ ಕುಮಾರ್ ಅವರ ಗನ್‌ಮ್ಯಾನ್ ಸುಶೀಲ್, ಕುಮಾರ್ ಅವರ ಪತ್ನಿ ಪಿ ಅವನೀತ್ ಕೌರ್, ಬಟಿಂಡಾ ಗ್ರಾಮಾಂತರ ಶಾಸಕ ಅಮಿತ್ ರತ್ನ ಮತ್ತು ಇನ್ನೊಬ್ಬ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಲಾಗಿದೆ.

CJI ಗವಾಯಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಐವರ ವಿರುದ್ಧ FIR ದಾಖಲು
ಶೂ ಎಸೆತದ ಪ್ರಕರಣದ ಕುರಿತು ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕುರಿತು ಕೆಟ್ಟದಾಗಿ ಹಾಗೂ ಬೆದರಿಕೆಯೊಡ್ಡುವಂಥ ಕಾಮೆಂಟ್ ಪ್ರಕಟಿಸಿದ್ದರು.

ಹಿಂಡಲಗಾ ಕಾರಾಗೃಹದಲ್ಲಿ KSISF ಅಧಿಕಾರಿಗಳ ಜಟಾಪಟಿ: ಕ್ರಿಮಿನಲ್ ಪ್ರಕರಣ ದಾಖಲು
ಹಂದಿಗುಂದ ಗ್ರಾಮದ ನಿವಾಸಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಭೀಮಪ್ಪ ಬನಾಜ್, ಪೊಲೀಸ್ ಇನ್ಸ್‌ಪೆಕ್ಟರ್ ಸ್ವಪ್ನಾ ಮಲ್ಲಿಕಾರ್ಜುನ್ ಉಳ್ಳಾಗಡ್ಡಿ ಅವರ ಮೇಲೆ ಕರ್ತವ್ಯದ ಸಮಯದಲ್ಲಿ ದುರ್ವರ್ತನೆ ಮತ್ತು ಹಲ್ಲೆ ಆರೋಪ ಹೊರಿಸಿದ್ದರು.

8 ಲಕ್ಷ ರೂಪಾಯಿ ಸುಲಿಗೆ, ಖಾಸಗಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ; ಸ್ನೇಹಿತರ ವಿರುದ್ಧ ಮಹಿಳೆ ದೂರು; ಎಫ್‌ಐಆರ್ ದಾಖಲು
ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಕಾಮಾಕ್ಷಿಪಾಳ್ಯ ಪೊಲೀಸರು ತಿಳಿಸಿದ್ದಾರೆ.

Karur stampede: ಟಿವಿಕೆ ಪಕ್ಷದ ಪ್ರಮುಖ ಪದಾಧಿಕಾರಿಗಳ ವಿರುದ್ಧ FIR; ಸದ್ಯಕ್ಕೆ ವಿಜಯ್ ಪಾರು!
ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ರಾಜ್ಯ ಉಪ ಪ್ರಧಾನ ಕಾರ್ಯದರ್ಶಿ ಜಿಆರ್ ನಿರ್ಮಲ್ ಕುಮಾರ್, ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಲೈಂಗಿಕ ದೌರ್ಜನ್ಯ, ಬೆದರಿಕೆ ಪ್ರಕರಣ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಎಫ್‌ಐಆರ್!
ಲಿಖಿತ ದೂರಿನ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ.

