FIR

'ಮೂರ್ಖರಿಗೆ ಭಾಷಾವೈಶಿಷ್ಟ್ಯಗಳು ಅರ್ಥವಾಗುವುದಿಲ್ಲ': FIR ಬಗ್ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಮಾನಾ ಪೊಲೀಸ್ ಠಾಣೆಯಲ್ಲಿ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 ಮತ್ತು 197ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆ ಮೇಲೆ ಹಲ್ಲೆ, ಜಾತಿ ನಿಂದನೆ: ದಿಯಾ ಚಿತ್ರ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿ ಇತರರ ವಿರುದ್ಧ FIR ದಾಖಲು
ರಾಜ್ಯಸರ್ಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.

'ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು' ಎಂದಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR
ಗಡಿ ಭದ್ರತೆಯ ಜವಾಬ್ದಾರಿಗಳಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದೆ ಆರೋಪಿಸಿದರು.

ನಕಲಿ ಸುದ್ದಿ ಹರಡಿದ ಆರೋಪ: ಜೆಡಿಎಸ್ 'X' ಖಾತೆ ವಿರುದ್ಧ FIR
ಶಿಸ್ತು ಕ್ರಿಯಾ ಸಮಿತಿಯ ಶಿಫಾರಸಿನ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಕಾಂಗ್ರೆಸ್ ಪಕ್ಷದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹೊರಹಾಕಲಾಗಿದೆ.

ಧರ್ಮಸ್ಥಳ ಕೇಸ್: ಸುಳ್ಳು ಮಾಹಿತಿ ನೀಡುತ್ತಿದ್ದ ವಕೀಲ ಮಂಜುನಾಥ್'ಗೆ ಸಂಕಷ್ಟ, FIR ದಾಖಲು
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಮಂಜುನಾಥ್ ಜುಲೈ 30 ರಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.

Andhra: ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ: ತಮ್ಮದೇ ಪಕ್ಷದ ಶಾಸಕನ ವಿರುದ್ಧ FIR ದಾಖಲಿಸಲು ಸಿಎಂ ಚಂದ್ರಬಾಬು ನಾಯ್ಡು ಆದೇಶ!
ರಾಜಶೇಖರ್ ರೆಡ್ಜಿ ಮತ್ತು ಅಶೋಕ್ ರವಾತ್ ಅವರು ಸ್ಥಳೀಯ ಜಿಲ್ಲಾ ಅರಣ್ಯಾಧಿಕಾರಿ ಕಾರು ಚಾಲಕ ಕರಿಮುಲ್ಲಾ (25) ಎಂಬರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

'ವೋಟರ್ ಅಧಿಕಾರ ಯಾತ್ರೆ' ವೇಳೆ ಬಿಹಾರ ಪೊಲೀಸ್ ಪೇದೆಗೆ ಡಿಕ್ಕಿ; ರಾಹುಲ್ ಗಾಂಧಿ ವಾಹನ ಚಾಲಕನ ವಿರುದ್ಧ FIR
ಕಾನ್‌ಸ್ಟೇಬಲ್ ಆಕಸ್ಮಿಕವಾಗಿ ಬೆಂಗಾವಲು ಪಡೆಯ ವಾಹನದ ಮುಂದೆ ಬಿದ್ದಿದ್ದರಿಂದ ಅವರ ಪಾದಗಳಿಗೆ ವಾಹನವು ಸ್ವಲ್ಪ ತಾಗಿತು. ಇದರಿಂದಾಗಿ ಅವರು ಗಾಯಗೊಂಡರು ಎಂದು ಎಸ್ಪಿ ಈ ಹಿಂದೆ ಹೇಳಿದ್ದರು.

'ಜಗ್ಗುದಾದಾ' ನಿರ್ಮಾಪಕರಿಗೆ 9.58 ಕೋಟಿ ರೂ ವಂಚನೆ: ನಟ ಧ್ರುವ ಸರ್ಜಾ ವಿರುದ್ಧ FIR ದಾಖಲು
ರಾಘವೇಂದ್ರ ಹೆಗ್ಗಡೆ ಎಂಬುವವರು ಧೃವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ, ಓರ್ವನ ಬಂಧನ; 7 FIR ದಾಖಲು
ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

