FIR

ಧರ್ಮಸ್ಥಳ: ಯೂಟ್ಯೂಬರ್ಗಳ ಮೇಲೆ ದಾಳಿ; ನಾಲ್ವರ ವಿರುದ್ಧ ಕೇಸು, ಎರಡು ಪ್ರತ್ಯೇಕ FIR ದಾಖಲು
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ ಡಿ, ಮಹೇಶ್ ತಿಮರೋಡಿ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಪೊಲೀಸರಿಗೆ ನೀಡಿದ ತಪ್ಪೊಪ್ಪಿಗೆ ಸಾಕ್ಷಿಯಾಗಿ ಪರಿಗಣಿಸಲು ಸಾಧ್ಯವಿಲ್ಲ: ಕೊಲೆ ಆರೋಪಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್!
ಆರೋಪಿ ದಾಖಲಿಸಿದ ಎಫ್ಐಆರ್ನಲ್ಲಿ ತಪ್ಪೊಪ್ಪಿಗೆ ಇದ್ದರೆ, ಅದನ್ನು ವಿಚಾರಣೆ ವೇಳೆ ಆರೋಪಿಯ ವಿರುದ್ಧದ ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಹುಲ್ ಗಾಂಧಿ ಪ್ರತಿಭಟನೆಗೆ ಮರ ಕತ್ತರಿಸಿದ ಆರೋಪ: ಪೊಲೀಸ್ ಅಧಿಕಾರಿ ವಿರುದ್ಧ ಬಿಬಿಎಂಪಿ ಕೇಸು ದಾಖಲು
ಬಿಬಿಎಂಪಿ ಅರಣ್ಯ ವಿಭಾಗದ ಪ್ರಕಾರ, ಅರಣ್ಯ ಸಂಬಂಧಿತ ಅಪರಾಧಕ್ಕಾಗಿ ಎಫ್ಐಆರ್ ದಾಖಲಿಸಿರುವ ಅಧಿಕಾರಿಯನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ನಿಯೋಜಿಸಲಾದ ಮುಖ್ಯ ಕಾನ್ಸ್ಟೆಬಲ್ ಮಹಾದೇವ ಸ್ವಾಮಿ ಎಂದು ಗುರುತಿಸಲಾಗಿದೆ.

SP ಸಂಸದೆ ಡಿಂಪಲ್ ಯಾದವ್ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ: ಮುಸ್ಲಿಂ ಧರ್ಮಗುರು ವಿರುದ್ಧ ಪ್ರಕರಣ ದಾಖಲು
ಇತ್ತೀಚೆಗೆ ಮಸೀದಿಗೆ ಭೇಟಿ ನೀಡಿದ್ದಾಗ ಡಿಂಪಲ್ ಯಾದವ್ ಅವರು ಧರಿಸಿದ್ದ ಉಡುಪಿನ ಅನುಚಿತ ಹೇಳಿಕೆ ನೀಡಲಾಗಿದೆ ಎಂದು ಎಂದು ಆರೋಪಿಸಲಾಗಿದೆ.

IPL 2025 ಸಮಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; RCB ವೇಗಿ ಯಶ್ ದಯಾಳ್ ವಿರುದ್ಧ FIR ದಾಖಲು
ಸಂತ್ರಸ್ತೆ 17 ವರ್ಷದವಳಿದ್ದಾಗ ಅತ್ಯಾಚಾರ ನಡೆದಿರುವುದರಿಂದ, ಈ ಪ್ರಕರಣವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ, 2012ರ ಅಡಿಯಲ್ಲಿ ದಾಖಲಿಸಲಾಗಿದೆ.

ಬೀದರ್ನಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು
ತಮ್ಮ ಮಗಳ ಬಟ್ಟೆ ಬದಲಾಯಿಸುತ್ತಿದ್ದಾಗ, ಹುಡುಗಿಯ ಗುಪ್ತಾಂಗದಲ್ಲಿ ರಕ್ತ ಇರುವುದನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: FIR 'ಕಾಲ್ಪನಿಕ ಕಥೆ' ಎಂದ ಆರೋಪಿ; ಎರಡನೇ ಬಾರಿ ಜಾಮೀನು ಅರ್ಜಿ ಸಲ್ಲಿಕೆ
ಘಟನೆ ನಡೆದ ಎರಡು ದಿನಗಳ ನಂತರ ಜನವರಿ 19 ರಂದು, ಪೊಲೀಸರು ನೆರೆಯ ಥಾಣೆಯಲ್ಲಿ ಶರೀಫುಲ್ ಇಸ್ಲಾಂ (30) ಎಂಬಾತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದರು.

ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್; ಸಂಕಷ್ಟದಲ್ಲಿ ಸಿಲುಕಿದ ಮೊಹಮ್ಮದ್ ಶಮಿ ಮಾಜಿ ಪತ್ನಿ!
ವಿವಾದಿತ ಜಮೀನಿನ ವಿಚಾರದಲ್ಲಿ ಹಸಿನ್ ಮತ್ತು ಅವರ ಮಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಾಲಿಯಾ ಆರೋಪಿಸಿದ್ದಾರೆ.

ರೌಡಿಶೀಟರ್ ಹತ್ಯೆ ಕೇಸ್: ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು
ನಿನ್ನೆ ಮಂಗಳವಾರ ರಾತ್ರಿ ನಗರದ ಭಾರತಿ ನಗರದಲ್ಲಿ ಹಲ್ಲೆಕೋರರು ಕಾರಿನಲ್ಲಿ ಬಂದು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ.

