FIR

FIR ದಾಖಲಿಸುವ ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಸರ್ಕಾರ ಯತ್ನ: BJP
ರಾಜ್ಯ ಸರ್ಕಾರದ ಇತ್ತೀಚಿನ ಹಲವಾರು ನಿರ್ಧಾರಗಳನ್ನು "ತರ್ಕಹೀನ" ವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಇತ್ತೀಚಿನ ಆದೇಶವನ್ನು ಸರ್ಕಾರ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

ISRO ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಸಂತ್ರಸ್ತೆ ವಿರುದ್ಧವೇ FIR ದಾಖಲಿಸಲು ಹೈಕೋರ್ಟ್ ಸೂಚನೆ!
ಆದ್ದರಿಂದ, ಮೊದಲ ಪ್ರತಿವಾದಿ (ಅನ್ನಪೂರ್ಣೇಶ್ವರಿ ನಗರ ಪೊಲೀಸರು) ದೂರುದಾರರ ವಿರುದ್ಧ ದೂರು ದಾಖಲಿಸುವಂತೆ ನಿರ್ದೇಶಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಕಲಬುರಗಿ ಜಿಲ್ಲಾಧಿಕಾರಿಗೆ ನಿಂದನೆ: ಬಿಜೆಪಿ MLC ರವಿಕುಮಾರ್ ವಿರುದ್ಧ FIR
ಕಲಬುರಗಿ ಕರ್ನಾಟಕದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನಿಸಿದ್ದರು. ಇದಕ್ಕೆಲ್ಲ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣ ಎಂದು ದತ್ತಾತ್ರೇಯ ದೂರಿನಲ್ಲಿ ತಿಳಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಟರ್ಕಿಯಲ್ಲಿರುವ ಇಸ್ತಾನ್ಬುಲ್ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಸ್ವರೂಪ್ ಆರೋಪಿಸಿದ್ದರು.

ತೃತೀಯ ಲಿಂಗಿಯಂತೆ 'ಅಶ್ಲೀಲ ವಿಡಿಯೋ'ದಲ್ಲಿ ವೈದ್ಯ ಪತಿ: FIR ದಾಖಲಿಸಿದ ಪತ್ನಿ; ಆರೋಪಿ ಹೇಳಿದ್ದೇನು?
ಸಂತ ಕಬೀರ್ ನಗರ ಜೈಲಿನಲ್ಲಿ ಸರ್ಕಾರಿ ವೈದ್ಯನಾಗಿ ಸೇವೆ ಸಲ್ಲಿಸುತ್ತಿರುವ ಪತಿಯ ವಿರುದ್ಧ ಮಹಿಳೆ ಎಫ್ ಐಆರ್ ದಾಖಲಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ FIR ದಾಖಲು
ಭಾರತೀಯ ಯುವ ಕಾಂಗ್ರೆಸ್ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ನೀಡಿದ ದೂರಿನ ಮೇರೆಗೆ ಮಂಗಳವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೆಟ್ರೋದಲ್ಲಿ ಪ್ರಯಾಣಿಸುವ ಹುಡುಗಿಯರ ಆಕ್ಷೇಪಾರ್ಹ ವಿಡಿಯೋ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್; FIR ದಾಖಲು
metro_chicks ಖಾತೆಯಿಂದ 13ಕ್ಕೂ ಹೆಚ್ಚು ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಈ ಖಾತೆಯನ್ನು 5,538 ಮಂದಿ ಫಾಲೋ ಮಾಡುತ್ತಿದ್ದರು.

ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ವೈರಸ್ ಖಾಯಿಲೆ ಇಂಜೆಕ್ಟ್: ಮುನಿರತ್ನ ವಿರುದ್ಧ ಮತ್ತೊಂದು FIR
ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ ದೂರು ನೀಡಿದ್ದು, ಮುನಿರತ್ನ, ವಸಂತ, ಚನ್ನಕೇಶ, ಕಮಲ್ ವಿರುದ್ಧ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪ್ರದರ್ಶನ ಫಲಕದಲ್ಲಿ ಕನ್ನಡಿಗರ ವಿರುದ್ಧ ಅವಹೇಳನ ಬರಹ: ಹೋಟೆಲ್ ಮಾಲೀಕರ ವಿರುದ್ಧ ಎಫ್ಐಆರ್
"ಅವರು (ಹೋಟೆಲ್) ಕೋರಮಂಗಲಾದ ಕಂಪನಿಯೊಂದರಿಂದ ಫಲಕವನ್ನು ಪಡೆದಿದ್ದರು, ಅದರ ಮೇಲೆ ವಿವಿಧ ರೀತಿಯ ಸಂದೇಶಗಳು ಪ್ರದರ್ಶನವಾಗುತ್ತಿತ್ತು" ಎಂದು ಪೊಲೀಸ್ ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

