FIR

ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಸಂಬಂಧವೇನು?: BJP MLC CT Ravi ವಿರುದ್ಧ ಎಫ್ಐಆರ್
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 353(2) ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಚಿಕ್ಕಮಗಳೂರಿನ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಾಸೀರ್ ಪಾಷಾ ಅವರು ದೂರು ದಾಖಲಿಸಿದ್ದಾರೆ.

ಸಂಸತ್ ಚಲೋ ಪ್ರತಿಭಟನೆ ಹಿಂಸಾಚಾರ: ಅಪರಿಚಿತರ ವಿರುದ್ಧ FIR ದಾಖಲು; ಆರೋಪಿಗಳಿಗಾಗಿ ತೀವ್ರ ಶೋಧ..!
ಈ ನಡುವೆ ಕಾಕ್‌ರೋಚ್ ಜನತಾ ಪಾರ್ಟಿ (CJP) ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಬಳಿಕ ದೆಹಲಿಯಾದ್ಯಂತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ಆರೋಪ; Influencer ಅಮುಕು ಡುಮುಕು ವಿರುದ್ಧ FIR ದಾಖಲು!
ಬಾರ್‌ನಿಂದ ಹೊರಡುವ ವೇಳೆ ಮಹಿಳಾ ಸಿಬ್ಬಂದಿ ಅವರನ್ನು ತಡೆದು ಪ್ರಶ್ನಿಸಿದಾಗ, ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಕತ್ತಿದ್ದರೆ ನನ್ನ ಮೊದಲ ಆರೋಪಿಯನ್ನಾಗಿ ಮಾಡಿ ಬಂಧಿಸಲಿ: ಎಚ್.ಡಿ ಕುಮಾರಸ್ವಾಮಿ ಸವಾಲು
ಸಂಬಂಧವಿಲ್ಲದವರು ಕೊಟ್ಟ ದೂರಿನ ಮೇರೆಗೆ ರೈತರ ಮೇಲೆ ವಿನಾಕಾರಣ ಎಫ್ಐಆರ್ ಹಾಕಿದ್ದಾರೆ. ಅಕ್ರಮವಾಗಿ ಜಮೀನಿಗೆ ಸರ್ವೆ ಮಾಡಲು ಬಂದಾಗ ರೈತರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು; ಅಂಡಮಾನ್ ಬದಲು ರಾಹುಲ್ ಗಾಂಧಿ ಬಿಡದಿಗೆ ಭೇಟಿ ನೀಡಲಿ: ನಿಖಿಲ್ ಕುಮಾರಸ್ವಾಮಿ
ಕಾಂಗ್ರೆಸ್ ಸರ್ಕಾರದ ಈ ದಬ್ಬಾಳಿಕೆಗೆ ನಮ್ಮ ರೈತ ಬಂಧುಗಳು ಹೆದರುವ ಅಗತ್ಯವಿಲ್ಲ. ನಿಮ್ಮ ನ್ಯಾಯಯುತ ಹೋರಾಟಕ್ಕೆ ಅಗತ್ಯವಿರುವ ಸಂಪೂರ್ಣ ಕಾನೂನು ನೆರವು ಹಾಗೂ ಬೆಂಬಲ ನೀಡಲು ನಾವೆಲ್ಲರೂ ನಿಮ್ಮೊಂದಿಗೆ ಸದಾ ಸಿದ್ಧರಿದ್ದೇವೆ.

'ನನಗೆ ಬಿಟ್ರೆ ಕೆಎಟಿ, ಕೆಪಿಎಸ್‌ಸಿನ ರದ್ದು ಮಾಡ್ತೀನಿ; ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಸರಿಯಲ್ಲ': ಪ್ರಿಯಾಂಕ್ ಖರ್ಗೆ; Video
ಈ ಪ್ರಕರಣ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಎಸ್ ಸಿ ಸಾಂವಿಧಾನಾತ್ಮಕ ಸಂಸ್ಥೆಯಾಗಿರುವುದರಿಂದ ಕಾನೂನಾತ್ಮಕವಾಗಿ ಹೇಗೆ ನಿಭಾಯಿಸಬಹುದು ಎಂದು ನೋಡುತ್ತೇವೆ ಎಂದರು. ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲಾಗಿದೆ.

ಮಹಾಲಕ್ಷ್ಮಿ ಕುರಿತು ವಿವಾದಾತ್ಮಕ ಹೇಳಿಕೆ: Bigg Boss ಮಾಜಿ ಸ್ಪರ್ಧಿ ಆರ್ಯವರ್ಧನ್ ಗುರೂಜಿ ವಿರುದ್ಧ FIR
ಮಹಾಲಕ್ಷ್ಮಿ ದೇವಿಯು ಗುದದ್ವಾರದಲ್ಲಿ ನೆಲೆಸಿದ್ದಾಳೆ, ಅದನ್ನು ಪೂಜಿಸಬೇಕು" ಎಂಬ ಅರ್ಥದಲ್ಲಿ ಅವರು ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು
ಸುಮಾರು 15 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮಹಿಳೆಯರೂ ಸೇರಿದಂತೆ, ಪ್ರತಿಭಟನೆ ವೇಳೆ ನಾಮಫಲಕವನ್ನು ಧ್ವಂಸಗೊಳಿಸಿದ್ದಾರೆ.

ಮಕ್ಕಳ ಮೇಲೆ ದೌರ್ಜನ್ಯ: ಐಟಿ ಕಂಪನಿಯ ಡೇಕೇರ್ ಕೇಂದ್ರದ 5 ಮಹಿಳಾ ಸಿಬ್ಬಂದಿ ವಿರುದ್ಧ FIR ದಾಖಲು!
ಮಕ್ಕಳು ಅಳುತ್ತಿರುವುದು ಮತ್ತು ಆರೈಕೆದಾರರು ದೈಹಿಕ ಕಿರುಕುಳ ಮತ್ತು ಚಿತ್ರಹಿಂಸೆ ನೀಡುತ್ತಿರುವುದು ವಿಡಿಯೋಗಳಲ್ಲಿ ಸೆರೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

