FIR

ನಟ ಪ್ರಕಾಶ್ ರೈ ವಿರುದ್ಧ ಎಫ್ಐಆರ್
ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮುಜಾಫರ್ ಪುರ್ ಪ್ರಕರಣ : ಮಂಜು ವರ್ಮ, ಆಕೆಯ ಪತಿ ವಿರುದ್ಧ ಎಫ್ ಐಆರ್ ದಾಖಲು
ಮುಜಾಫರ್ ಪುರ್ ವಸತಿ ನಿಲಯಗಳಲ್ಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಮಾಜ ಕಲ್ಯಾಣ ಇಲಾಖೆ ಸಚಿವೆ ಮಂಜು ವರ್ಮ ಹಾಗೂ ಆಕೆಯ ಪತಿ ಚಂದ್ರಕಾಂತ್ ವರ್ಮಾ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಲಾಗಿದೆ.

ತಮ್ಮ ವಿರುದ್ಧ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 300 ಸೇನಾ ಸಿಬ್ಬಂದಿ!
ಭಾರತದಲ್ಲಿ ಹಿಂದೆಂದೂ ನಡೆದಿರದ ಘಟನೆಯೊಂದು ನಡೆದಿದ್ದು ಸುಮಾರು 300 ಸೇನಾ ಸಿಬ್ಬಂದಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಪ್ರತಿಷ್ಠಿತ ಮಂತ್ರಿ ಮಾಲ್ನ 'ಬಿಬಾ' ಶಾಪ್ ನಲ್ಲಿ ಲೈಂಗಿಕ ಕಿರುಕುಳ; ಮಹಿಳೆ ದೂರು
ನಗರದ ಪ್ರತಿಷ್ಠಿತ ಮಂತ್ರಿಮಾಲ್ ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ....

ಕೇಜ್ರಿವಾಲ್ ವಿರುದ್ಧ ಎಫ್ಐಆರ್ ಗೆ ಪ್ರತಿಪಕ್ಷಗಳ ಆಗ್ರಹ
ಜೂನ್ ತಿಂಗಳಲ್ಲಿ ಲೆಫ್ಟಿನೆಂಟ್ ಗೌರ್ನರ್ ಕಚೇರಿಯನ್ನು ಒತ್ತಾಯ ಪೂರ್ವಕವಾಗಿ ಆಕ್ರಮಿಸಿಕೊಂಡಿದ್ದಕ್ಕಾಗಿ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ವಿಪಕ್ಷ ನಾಯಕ ವಿಜಯೇಂದರ್ ಗುಪ್ತಾ ಒತ್ತಾಯಿಸಿದ್ದಾರೆ.

ಅಸ್ಸಾಂ ಎನ್ಆರ್ಸಿ ಕರಡು ವಿರುದ್ಧ ಹೇಳಿಕೆ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್ಐಆರ್
ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪ್ರಕ್ರಿಯೆ ವಿರುದ್ಧ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ...

ಪೊಲೀಸರಿಗೆ ಆವಾಜ್: ಬಿಜೆಪಿ ಶಾಸಕ ಗೋವಿಂದ ಕಾರಜೋಳ ಪುತ್ರನ ವಿರುದ್ದ ಎಫ್ಐಆರ್
ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಮಾಸುವ ಮುನ್ನವೇ ಬಿಜೆಪಿ ಹಿರಿಯ ಶಾಸಕರೊಬ್ಬರ...

ಭೂ ಅಕ್ರಮ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು
ಮುಖ್ಯಮಂತ್ರಿ ಹುದ್ದೆ ತೊರೆಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟದ ದಿನಗಳು ಪ್ರಾರಂಭವಾಗಿದೆ.

ಕಾಶ್ಮೀರ: ಭದ್ರತಾ ಪಡೆಗಳ ವಾಹನ ಹರಿದು ಯುವಕ ಸಾವು; ಸಿಆರ್'ಪಿಎಫ್ ವಿರುದ್ಧ ಎಫ್ಐಆರ್ ದಾಖಲು
ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಶುಕ್ರವಾರ ಭಾರಿ ಪ್ರಮಾಣದ ಹಿಂಸಾಚಾರ ಸಂಭವಿಸಿ, ಭದ್ರತಾ ಪಡೆಗಳ ವಾಹನಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್'ಪಿಎಫ್ ಪಡೆಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು...

