FIR

8 ಟಿಕೆಟ್, 49 ಲಕ್ಷ ರೂ ವೆಚ್ಚ: ನಿಲ್ದಾಣದಲ್ಲಿ ವಿಮಾನ ಏರಲೂ ಬಿಡಲಿಲ್ಲ..: KLM Royal Dutch Airlines ವಿರುದ್ಧ ದೂರು!
ರಾಜ್ಯ

8 ಟಿಕೆಟ್, 49 ಲಕ್ಷ ರೂ ವೆಚ್ಚ: ನಿಲ್ದಾಣದಲ್ಲಿ ವಿಮಾನ ಏರಲೂ ಬಿಡಲಿಲ್ಲ..: KLM Royal Dutch Airlines ವಿರುದ್ಧ ದೂರು!

ಕುಟುಂಬದೊಂದಿಗೆ ಪೆರು ದೇಶಕ್ಕೆ ಪ್ರವಾಸಕ್ಕೆಂದು ತೆರಳಲು ಸಿದ್ಧವಾಗಿದ್ದ ತಮಿಳುನಾಡಿನ ಕುಟುಂಬವೊಂದಕ್ಕೆ ಕೆಎಲ್‌ಎಂ ರಾಯಲ್ ಡಚ್ ಏರ್‌ಲೈನ್ಸ್ (KLM Royal Dutch Airlines) ಸಿಬ್ಬಂದಿ ಬೋರ್ಡಿಂಗ್ ನಿರಾಕರಿಸಿರುವ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಡೆದಿದೆ.

ಇನ್ಫೋಸಿಸ್‌ CSR ಅಧಿಕಾರಿ ಹೆಸರಿನಲ್ಲಿ ₹6 ಕೋಟಿ ವಂಚನೆ; ವ್ಯಕ್ತಿ, ಸಹಚರರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಇನ್ಫೋಸಿಸ್‌ CSR ಅಧಿಕಾರಿ ಹೆಸರಿನಲ್ಲಿ ₹6 ಕೋಟಿ ವಂಚನೆ; ವ್ಯಕ್ತಿ, ಸಹಚರರ ವಿರುದ್ಧ ಪ್ರಕರಣ ದಾಖಲು

ಗಗನ್ ಎನ್ ದೀಪ್ ಎಂಬ ವ್ಯಕ್ತಿಯೊಬ್ಬರು ಇನ್ಫೋಸಿಸ್ ಲಿಮಿಟೆಡ್‌ನ ಸಿಎಸ್‌ಆರ್‌ನ ಪ್ರಾದೇಶಿಕ ಮುಖ್ಯಸ್ಥ ಎಂದು ಹೇಳಿಕೊಂಡು ತಮ್ಮ ಬಳಿ ಬಂದಿದ್ದಾರೆ ಎಂದು ಆರೋಪಿಸಿ ಮೈಸೂರು ಮರ್ಕೆಂಟೈಲ್ ಕಂಪನಿ ಮಾರ್ಚ್ 30 ರಂದು ದೂರು ದಾಖಲಿಸಿತ್ತು.

'13 ರೂ ಬೆಲೆಯ ಚೀಲಗಳನ್ನು 52 ರೂ ಗೆ ಖರೀದಿ': IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್; ತನಿಖೆಗೆ ಅನುಮತಿ
ರಾಜ್ಯ

'13 ರೂ ಬೆಲೆಯ ಚೀಲಗಳನ್ನು 52 ರೂ ಗೆ ಖರೀದಿ': IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್; ತನಿಖೆಗೆ ಅನುಮತಿ

2009 ಬ್ಯಾಚ್‌ನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಾರುಕಟ್ಟೆಯಲ್ಲಿ 13 ರೂಪಾಯಿ ದರ ಇರುವ ಚೀಲಗಳನ್ನು ಕರ್ನಾಟಕ ಹ್ಯಾಂಡ್ಲೂಮ್ ಡೆವಲಪ್‌ಮೆಂಟ್ ಕಾರ್ಪೋರೇಶನ್ (KHDC) ಮೂಲಕ ಪ್ರತಿ ಚೀಲಕ್ಕೆ 52 ರೂಪಾಯಿ ದರದಲ್ಲಿ ಖರೀದಿಸಲು ಅನುಮೋದನೆ ನೀಡಿದ್ದರು.

ಗೃಹ ಸಚಿವ ಪರಮೇಶ್ವರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: FIR ದಾಖಲು
ರಾಜ್ಯ

ಗೃಹ ಸಚಿವ ಪರಮೇಶ್ವರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: FIR ದಾಖಲು

‘ಹಿಂದೂ ಜಾಗೃತನಾಗು’ ಹೆಸರಿನ ‘ಎಕ್ಸ್’ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಹಾಕಲಾಗಿತ್ತು. ಇದರ ಬೆನ್ನಲ್ಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬರ್ ಠಾಣೆಯ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರ DCM ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ FIR ದಾಖಲು
ರಾಜ್ಯ

ಮಹಾರಾಷ್ಟ್ರ DCM ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ FIR ದಾಖಲು

ಜನವರಿ 28, 2026ರಂದು ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಬಾಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನ ಪತನಗೊಂಡು, ಅಜಿತ್ ಪವಾರ್ ಸೇರಿ ಐವರು ಮೃತಪಟ್ಟಿದ್ದರು.

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಮಾಧ್ಯಮಗಳ ವಿರುದ್ಧ  ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್‌ಐಆರ್
ದೇಶ

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಮಾಧ್ಯಮಗಳ ವಿರುದ್ಧ ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್‌ಐಆರ್

"ಇಂತಹ ದುರುದ್ದೇಶಪೂರಿತ ತಪ್ಪು ಮಾಹಿತಿ ಪ್ರಚಾರಗಳು ರಾಷ್ಟ್ರದ ಶಾಂತಿ, ಭದ್ರತೆ ಮತ್ತು ಸಮಗ್ರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತವೆ" ಎಂದು ವಕ್ತಾರರು ಹೇಳಿದರು.

ಬೆಂಗಳೂರು: RTO ಅಧಿಕಾರಿಯ ಖುಲ್ಲಂ ಖುಲ್ಲಾ ದಂಧೆ; 10,210 ವಾಹನಗಳಿಗೆ ಅಕ್ರಮ FC; ಎಫ್‌ಐಆರ್ ದಾಖಲು!
ರಾಜ್ಯ

ಬೆಂಗಳೂರು: RTO ಅಧಿಕಾರಿಯ ಖುಲ್ಲಂ ಖುಲ್ಲಾ ದಂಧೆ; 10,210 ವಾಹನಗಳಿಗೆ ಅಕ್ರಮ FC; ಎಫ್‌ಐಆರ್ ದಾಖಲು!

ಹಿರಿಯ ಅಧಿಕಾರಿಗಳ ನಿರ್ದೇಶನದ ನಂತರ ಫೆಬ್ರವರಿ 28 ರಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದೀಪಕ್ ಎಲ್ ಅವರ ಆದೇಶದ ನಂತರ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ

ಲೈಂಗಿಕ ದೌರ್ಜನ್ಯ ಕೇಸ್: ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIR ದಾಖಲಿಸಲು Pocso ಕೋರ್ಟ್ ಆದೇಶ
ದೇಶ

ಲೈಂಗಿಕ ದೌರ್ಜನ್ಯ ಕೇಸ್: ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIR ದಾಖಲಿಸಲು Pocso ಕೋರ್ಟ್ ಆದೇಶ

ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಯಾಗರಾಜ್‌ನ ವಿಶೇಷ ಎಡಿಜೆ (ಪೋಕ್ಸೋ) ನ್ಯಾಯಾಲಯವು ಪ್ರಮುಖ ಆದೇಶ ಹೊರಡಿಸಿದೆ.

ಪ್ರೇಮಿಗಳ ದಿನಾಚರಣೆ: ರೋಸ್​​ ಡೇ ದಿನ ಗಂಡನಿಗೆ ಗುಲಾಬಿ ಹೂ ಕೊಟ್ಟ ಮಹಿಳೆ ವಿರುದ್ಧ ಬಿತ್ತು FIR
ದೇಶ

ಪ್ರೇಮಿಗಳ ದಿನಾಚರಣೆ: ರೋಸ್​​ ಡೇ ದಿನ ಗಂಡನಿಗೆ ಗುಲಾಬಿ ಹೂ ಕೊಟ್ಟ ಮಹಿಳೆ ವಿರುದ್ಧ ಬಿತ್ತು FIR

ಕಾಂಚನ್ ದೇವಿ ಎಂಬ ಮಹಿಳೆ ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಸ್ವತಃ ಪೋಸ್ಟ್ ಮಾಡಿದ್ದರು. ವೀಡಿಯೊದಲ್ಲಿ, ಅವರು ತಮ್ಮ ಪತಿಗೆ ಗುಲಾಬಿಯನ್ನು ನೀಡಿ, ಅವರಿಗೆ ಒಂದು ಲೋಟ ವೈನ್ ನೀಡಿದ್ದರು.