fire accident

ಗಾಜಾಪಟ್ಟಿ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಅವಘಡ: 7 ಮಕ್ಕಳು ಸೇರಿ 21 ಮಂದಿ ಸಜೀವ ದಹನ
ಗಾಜಾ ಪಟ್ಟಿಯಲ್ಲಿರುವ ನಿರಾಶ್ರಿತರ ಶಿಬಿರದಲ್ಲಿರುವ ವಸತಿ ಕಟ್ಟಡದಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಏಳು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಜೀವ ದಹನಗೊಂಡಿದ್ದಾರೆ.

ಬಿಹಾರದ ಔರಂಗಾಬಾದ್‌ನಲ್ಲಿ ಛಾತ್ ಪೂಜೆ ವೇಳೆ ಭಾರಿ ಬೆಂಕಿ ಅವಘಡ, 25 ಮಂದಿಗೆ ಗಾಯ
ಬಿಹಾರದ ಔರಂಗಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗಾಂಡ: ಅಂಧರ ಶಾಲೆಯಲ್ಲಿ ಬೆಂಕಿ ಅವಘಡ, 11 ಬಾಲಕಿಯರು ಸಾವು
ಉಗಾಂಡಾದ ರಾಜಧಾನಿ ಕಂಪಾಲದ ಹೊರಗಿನ ಅಂಧ ವಿದ್ಯಾರ್ಥಿಗಳ ಬೋರ್ಡಿಂಗ್ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡು ಗ್ರಾಮೀಣ ಸಮುದಾಯದ 11 ಮಕ್ಕಳು ಮೃತಪಟ್ಟಿದ್ದಾರೆ ಎಂದು ಶಾಲೆಯ ಆಡಳಿತಾಧಿಕಾರಿ ಮತ್ತು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆಂಧ್ರಪ್ರದೇಶದ ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ, ಇಬ್ಬರು ಸಜೀವ ದಹನ; ಮೂರು ಅಂಗಡಿಗಳು ನಾಶ
ವಿಜಯವಾಡದ ಪಟಾಕಿ ಅಂಗಡಿಯೊಂದರಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ವ್ಯಕ್ತಿಗಳು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ; ಹೊತ್ತಿ ಉರಿದ ಕಾರ್ಖಾನೆ
ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಡೀ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಸೋಮವಾರ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಆಂಧ್ರ ಪ್ರದೇಶ: ಖಾಸಗಿ ಕ್ಲಿನಿಕ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ವೈದ್ಯರು ಸೇರಿದಂತೆ ಇಬ್ಬರು ಮಕ್ಕಳು ಸಾವು
ರೇಣಿಗುಂಟದ ವಸುಂಧರಾನಗರದಲ್ಲಿರುವ ವೈದ್ಯರ ಖಾಸಗಿ ಕ್ಲಿನಿಕ್‌ನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ವೈದ್ಯರು ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳು ಮೃತಪಟ್ಟಿದ್ದಾರೆ.

ಭಾರಿ ಅಗ್ನಿ ಅವಘಡ: ಹುಟ್ಟುಹಬ್ಬಕ್ಕೆಂದು ಬೆಂಗಳೂರಿನಿಂದ ಆಂಧ್ರ ಪ್ರದೇಶಕ್ಕೆ ತೆರಳಿದ್ದ ಟೆಕ್ಕಿ ಸೇರಿ ಮೂವರು ಸಾವು
ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ಪೇಪರ್ ಪ್ಲೇಟ್ ಕಾರ್ಖಾನೆಯ ತಯಾರಿಕಾ ಘಟಕದಲ್ಲಿ ಬುಧವಾರ ನಸುಕಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯ ಉತ್ಪಾದನಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ.

ನಾಲ್ಕು ಜನರನ್ನು ಬಲಿ ಪಡೆದ ಲಖನೌ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ ಆದಿತ್ಯನಾಥ್
ನಿರ್ಲಕ್ಷ್ಯ ಮತ್ತು ಅಕ್ರಮಗಳಿಗಾಗಿ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಮಾಸ್ಕೊ: 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, 8 ಮಂದಿ ಸಜೀವ ದಹನ
ಮಾಸ್ಕೊದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಗಾಯಗೊಂಡಿರುವ ನಾಲ್ಪರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಪರಾಧ ಕೃತ್ಯಗಳ ತನಿಖಾ ಸಂಸ್ಥೆ ತಿಳಿಸಿದೆ

