fire accident

ಮಹಾರಾಷ್ಟ್ರ: ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, 4 ಮಂದಿಗೆ ಗಾಯ, ಒಂದು ಸಾವು
ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಮತ್ತು ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಓರ್ವ ಸಾವನ್ನಪ್ಪಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

20 ಮಹಡಿಗಳ ಗಗನಚುಂಬಿ ಕಟ್ಟಡ ಉರಿಯುತ್ತಿದೆ ನೋಡಾ...: ವೈರಲ್ ವಿಡಿಯೊ
ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಟ್ಟಡದ ಒಂದೊಂದು ಕೋಣೆಯ ಬಾಗಿಲನ್ನೂ ತಟ್ಟಿ ಯಾರೊಬ್ಬರೂ ಕಟ್ಟಡದಲ್ಲಿ ಸಿಲುಕಿಕೊಂಡಿಲ್ಲ ಎನ್ನುವುದನ್ನು ಖಚಿತ ಪಡಿಸಿಕೊಂಡಿದ್ದಾರೆ

ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 52 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿ ನಾಪತ್ತೆ
ಬಾಂಗ್ಲಾದೇಶದ ಜ್ಯೂಸ್ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 52 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಜಮ್ಮು: ವೈಷ್ಣೋದೇವಿ ದೇಗುಲ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ, ನಗದು-ದಾಖಲೆ ಭಸ್ಮ
ಜಮ್ಮುವಿನ ಪ್ರಸಿದ್ಧ ಯಾತ್ರಾತಾಣ ವೈಷ್ಣೋದೇವಿ ದೇವಾಲಯದ ಸಂಕೀರ್ಣದೊಳಗಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭಸಿದ್ದು, ಸಾಕಷ್ಟು ಪ್ರಮಾಣದ ನಗದು ಮತ್ತು ದಾಖಲೆಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಪುಣೆಯಲ್ಲಿ ಭೀಕರ ಅಗ್ನಿ ಅವಘಡ; 17 ಕಾರ್ಮಿಕರ ಸಾವು, ಹಲವರು ನಾಪತ್ತೆ
ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ.

ಚಲಿಸುತ್ತಿದ್ದ ಗೂಡ್ಸ್ ವಾಹನ ನಡು ರಸ್ತೆಯಲ್ಲೇ ಬೆಂಕಿಗಾಹುತಿ; ಚಾಲಕ ಪಾರು
ಚಲಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದ ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿ ಲಿಂಕ್ ರಸ್ತೆಯಲ್ಲಿ ನಡೆದಿದೆ.

ಗುಜರಾತ್: ಅಹ್ಮದಾಬಾದ್ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ
ಬೆಂಗಳೂರಿನಂತೆಯೇ ಗುಜರಾತ್ ನಲ್ಲೂ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಬೆಂಗಳೂರು: ಹೊಸಗುಡ್ಡದಹಳ್ಳಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ, ಲಕ್ಷಾಂತರ ರೂ. ನಷ್ಟ
ಸಿಲಿಕಾನ್ ಸಿಟಿ ಬೆಂಗಳೂರಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟವಾಗಿದೆ.

ಶ್ರೀಲಂಕಾ ಇಂಧನ ಟ್ಯಾಂಕರ್ ನಲ್ಲಿ ಭೀಕರ ಅಗ್ನಿ ಅವಘಡ, 22 ಸಿಬ್ಬಂದಿಗಳ ರಕ್ಷಿಸಿದ ಭಾರತೀಯ ನೌಕಾಪಡೆಯ ಐಎನ್ಎಸ್ ಸಹ್ಯಾದ್ರಿ!
ಭಾರತದ ಪ್ರಮುಖ ಇಂಧನ ಸಂಸ್ಕರಣಾ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್'ಗೆ ಸೇರಿದ ಇಂಧನ ಟ್ಯಾಂಕರ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಅಪಾಯಕ್ಕೆ ಸಿಲುಕಿದ್ದ 22 ಮಂದಿ ಸಿಬ್ಬಂದಿಗಳನ್ನು ಭಾರತೀಯ ನೌಕಾಪಡೆಯ ನೌಕೆ ಎನ್ಎಸ್ಎಸ್ ಸಹ್ಯಾದ್ರಿ ರಕ್ಷಣೆ ಮಾಡಿದೆ.

