fire accident

ಬೆಂಗಳೂರು ಬೆನ್ನಲ್ಲೇ ಚೆನ್ನೈನಲ್ಲೂ ಪಾರ್ಕಿಂಗ್ ಲಾಟ್ ನಲ್ಲಿ ಬೆಂಕಿ ಅವಘಡ, 176 ಕಾರುಗಳು ಬೆಂಕಿಗೆ ಆಹುತಿ
ಬೆಂಗಳೂರು ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಸಂಭವಿಸಿದ್ದ ಭೀಕರ ಅಗ್ನಿ ಅವಘಡ ಮಾದರಿಯಲ್ಲೇ ಚೆನ್ನೈನಲ್ಲೂ ಬೆಂಕಿ ಅವಘಡ ಸಂಭವಿಸಿದ್ದು, ಪಾರ್ಕಿಂಗ್ ಲಾಟ್ ನಲ್ಲಿದ್ದ 176 ಕಾರುಗಳು ಬೆಂಕಿಗೆ ಆಹುತಿಯಾಗಿದೆ.

ಏರೋ ಇಂಡಿಯಾ ಅಗ್ನಿ ಪ್ರಮಾದ: ಕಾರು ಮಾಲೀಕರಿಗೆ ಪರಿಹಾರ ನೀಡಲು ಸಿದ್ಧ ಎಂದ ವಿಮಾ ಕಂಪನಿಗಳು!
ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಸಂಭವಿಸಿದ್ದ ಅಗ್ನಿ ಪ್ರಮಾದದಲ್ಲಿ ಸುಟ್ಟು ಕರಕಲಾದ ಕಾರುಗಳಿಗೆ ವಿಮೆ ನೀಡಲು ತಾವು ಸಿದ್ಧ ಎಂದು ವಿಮಾ ಕಂಪನಿಗಳು ಮುಂದೆ ಬಂದಿವೆ.

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ : ಅಗ್ನಿ ಆಕಸ್ಮಿಕದಲ್ಲಿ 300 ಕಾರುಗಳ ಆಹುತಿ; ನೆರವಿಗೆ ಸಹಾಯವಾಣಿ
ಬೆಂಕಿ ಅನಾಹುತದಲ್ಲಿ ಸುಟ್ಟು ಭಸ್ಮವಾಗಿರುವ ಕಾರುಗಳ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಸಹಾಯವಾಣಿ ಆರಂಭಿಸುವುದಾಗಿ ನಗರ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಏರ್ ಶೋ ವೇಳೆ ಅಗ್ನಿ ಅವಘಡ: ಯಾವುದೇ ಜೀವಹಾನಿ ಆಗಿಲ್ಲ, ಆತಂಕ ಪಡುವ ಅಗತ್ಯವಿಲ್ಲ - ಸಿಎಂ
ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ - 2019ರ ಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು...

ಬೆಂಗಳೂರು: ಏರೋ ಇಂಡಿಯಾ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ, 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲು!
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋ ವಿಮಾನಗಳ ಹಾರಾಟ ಪ್ರದರ್ಶನದ ಹೊರಗಡೆಯ ವಾಹನ ನಿಲುಗಡೆ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ಅವಘಡ, 69 ಜನ ಸಜೀವ ದಹನ, ಹಲವರ ಸ್ಥಿತಿ ಗಂಭೀರ
ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ಕನಿಷ್ಠ 69 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಕರೋಲ್ ಬಾಗ್ ಹೋಟೆಲ್ ನಲ್ಲಿ ಅಗ್ನಿ ಅವಘಡ: 9 ಮಂದಿ ಸಜೀವ ದಹನ
ಕರೋಲ್ ಭಾಗ್ನಲ್ಲಿರುವ ಹೋಟೆಲ್ ಅರ್ಪಿತ್ ಪ್ಯಾಲೇಸ್ನಲ್ಲಿ ಬೆಳ್ಳಬೆಳಗ್ಗೆ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ 9ಮಂದಿ ಸಜೀವದಹನವಾಗಿದ್ದಾರೆ, ಅಗ್ನಿಯ ಕೆನ್ನಾಲಗೆಯು ಹೋಟೆಲ್ನ 40 ಕೊಠಡಿಗಳಿಗೂ ವ್ಯಾಪಿಸಿರುವ ಕಾರಣ ಸಾವು ನೋವು ಹೆಚ್ಚಾಗಿದೆ ಎಂದು ತಿಳಿದುಬಂದಿದೆ...

ಶಬರಿಮಲೆಯ ಬೃಹತ್ ಆಲದ ಮರಕ್ಕೆ ಬೆಂಕಿ, ಅಪಶಕುನದ ಮುನ್ಸೂಚನೆಯೇ? ವಿಡಿಯೋ ವೈರಲ್
ವಿಶ್ವವಿಖ್ಯಾತ ಶಬರಿಮಲೆಗೆ ಮಹಿಳೆಯರ ಪ್ರವೇಶದ ಬೆನ್ನಲ್ಲೇ ಸನ್ನಿಧಾನಂ ಆವರಣದಲ್ಲಿರುವ ಬೃಹತ್ ಆಲದ ಮರಕ್ಕೆ ಬೆಂಕಿ ಹತ್ತಿದ್ದು ಇದು ಅಪಶಕುನದ ಸಂಕೇತ ಎಂದು ಹೇಳಲಾಗುತ್ತಿದೆ.

ಮುಂಬೈ ಆಸ್ಪತ್ರೆ ಅಗ್ನಿ ದುರಂತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ
ವಾಣಿಜ್ಯ ರಾಜಧಾನಿ ಮುಂಬೈನ ಇಎಸ್ ಐಸಿ ಆಸ್ಪತ್ರೆಯಲ್ಲಿನ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

