fire accident

ಪ.ಬಂಗಾಳ: ಹೌರಾ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಆಕಸ್ಮಿಕ; 6 ಅಗ್ನಿಶಾಮಕ ವಾಹನಗಳ ದೌಡು
ಕೋಲ್ಕತಾದಲ್ಲಿರುವ ಅತ್ಯಂತ ಹಳೆಯ ರೈಲ್ವೇ ನಿಲ್ದಾಣ ಎಂಬ ಖ್ಯಾತಿಗಳಿಸಿರುವ ಹೌರಾ ರೈಲ್ವೇ ನಿಲ್ದಾಣದಲ್ಲಿ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

ಪಾಕಿಸ್ತಾನದಲ್ಲಿ ಭೀಕರ ಅಗ್ನಿ ಅವಘಡ: 11 ಮಂದಿ ಸಜೀವ ದಹನ
ಪಾಕಿಸ್ತಾನದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಸಜೀವವಾಗಿ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ ಪಿಠೋಪಕರಣ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ!
ವಾಣಿಜ್ಯನಗರಿ ಮುಂಬೈನಲ್ಲಿರುವ ಪೀಠೋಪಕರಣ ಮಾರುಕಟ್ಟೆಯಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಪೀಠೋಪಕರಣಗಳು ಅಗ್ನಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಜಮ್ಮು ಕಾಶ್ಮೀರದ ದಾಲ್ಗೇಟ್ ನಲ್ಲಿ ಅಗ್ನಿ ಅವಘಡ
ಜಮ್ಮು ಕಾಶ್ಮೀರದ ದಾಲ್ಗೇಟ್ ಪ್ರದೇಶದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ದಾಲ್ಗೇಟ್ ನ ಸುಮಾರು 8 ಮನೆಗಳು ಅಗ್ನಿಯ ಕೆನ್ನಾಲಗೆಗೆ ಬಲಿಯಾಗಿವೆ..

ಸಮುದ್ರದಲ್ಲೇ ಮೀನುಗಾರಿಕಾ ಬೋಟ್ ಗೆ ಬೆಂಕಿ; 1 ಸಾವು. ನಾಲ್ವರ ರಕ್ಷಣೆ
ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿರುವಾಗಲೇ ಬೋಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಮೀನುಗಾರ ಸಾವಿಗೀಡಾದ ಭೀಕರ ಘಟನೆ ಗುಜರಾತ್ ಕರಾವಳಿಯಲ್ಲಿ ನಡೆದಿದೆ.

ದೆಹಲಿಯ ಸಾದರ್ ಬಜಾರ್ ನಲ್ಲಿ ಮತ್ತೆ ಭಾರಿ ಅಗ್ನಿ ದುರಂತ: ನಾಲ್ವರಿಗೆ ಗಾಯ
ದೆಹಲಿಯಲ್ಲಿ ಮತ್ತೆ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 700ಕ್ಕೂ ಅಧಿಕ ಮನೆಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ; 3 ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ, 9 ಸಾವು, ಹಲವರಿಗೆ ಗಾಯ
ತಮಿಳು ನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಮಂದಿ ಮೃತಪಟ್ಟು ಹಲವರು...

ಮುಂಬೈ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ದುರಂತ, 2 ಸಾವು
ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ದುರಂತವೊಂದು ಸಂಭವಿಸಿದ್ದು, ಮುಂಬೈನ ಕುಫಿ ಪರೇಡ್ ಪ್ರದೇಶದಲ್ಲಿ ಮೇಕರ್ ಟವರ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

