fire accident

Video: ರಾಜಾಜಿನಗರ ಬೈಕ್ ಶೋರೂಂನಲ್ಲಿ ಬೆಂಕಿ; ಹಲವು ವಾಹನಗಳು ಅಗ್ನಿಗಾಹುತಿ
ಒಟ್ಟು 10 ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 20 ಬೈಕ್ ಗಳಿಗೆ ಭಾಗಶಃ ಹಾನಿಯಾಗಿದೆ.

ಕಾರಿಗೆ ಬೆಂಕಿ: ಲಗ್ನ ಪತ್ರಿಕೆ ಹಂಚಲು ತೆರಳಿದ್ದ ಮದುಮಗ ಸಾವು
ದೆಹಲಿಯ ಗಾಜಿಪುರ ಪ್ರದೇಶದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಈ ಘಟನೆ ನಡೆದಿದೆ.

ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ
ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿ: ಹೊಸ ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ವ್ಯಕ್ತಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು
ಸಂಸತ್ತಿನ ಬಳಿ ಡಿ. 25ರಂದು ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಶುಕ್ರವಾರ ಇಲ್ಲಿನ ಡಾ. ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tamil Nadu: ದಿಂಡಿಗಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; ಮಗು ಸೇರಿ 7 ಮಂದಿ ಸಾವು!
ತಮಿಳುನಾಡಿನ ದಿಂಡಿಗಲ್ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಸಿಟಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಮಗು, ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ.

ಎನ್ ಕೌಂಟರ್: ನಕ್ಸಲ್ ನಾಯಕ ವಿಕ್ರಂ ಗೌಡ ಸಾವು; ಬೆಂಗಳೂರು ಟೆಕ್ ಶೃಂಗಸಭೆ: 'GCC ನೀತಿ' ಬಿಡುಗಡೆ, ಅನುದಾನ: ಸ್ವಪಕ್ಷದ ವಿರುದ್ಧವೇ ಶಾಸಕನ ಅಸಮಾಧಾನ; ಇವು ಇಂದಿನ ಪ್ರಮುಖ ಸುದ್ದಿಗಳು 19-11-2024

ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ!
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.
.gif)
Video: ಚೆಲ್ಲಿದ್ದ ಪೆಟ್ರೋಲ್ ಮೇಲೆ ಬೆಂಕಿ ಕಡ್ಡಿ ಎಸೆದ ಭೂಪ; ಮುಂದೇನಾಯ್ತು?
ಭಾರೀ ಬೆಂಕಿ ಕ್ಷಣಮಾತ್ರದಲ್ಲಿ ರಸ್ತೆಯ ಅಕ್ಕಪಕ್ಕದ ಅಂಗಡಿಗಳು ಮತ್ತು ದ್ವಿಚಕ್ರ ವಾಹನಗಳಿಗೆ ವ್ಯಾಪಿಸಿ ಅವು ಬೆಂಕಿಗೆ ಆಹುತಿಯಾಗಿವೆ.


