fire accident

Belagavi factory fire: 14 ತಾಸು ಕಾರ್ಯಾಚರಣೆ ಬಳಿಕ ಕಾರ್ಮಿಕನ ಶವ ಪತ್ತೆ, ಮೂವರ ಸ್ಥಿತಿ ಗಂಭೀರ
ಮೆಡಿಕಲ್ ಟೇಪಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬೆಂಕಿ ಹೊತ್ತಿಕೊಂಡಿತು. ಆಗ ಒಳಗಡೆ ಇದ್ದ ಹಲವು ಅಗ್ನಿ ಕಾರ್ಮಿಕರು ದಿಕ್ಕಾಪಾಲಾಗಿ ಓಡಿದರು.

Fire Accident: ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ, 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮ
ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.

ದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; 3 ಕಾರ್ಮಿಕರು ಸಾವು, ಆರು ಮಂದಿಗೆ ಗಾಯ
ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಗುಜರಾತ್ ಗೇಮ್ ಝೋನ್ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಟ್ಟೆಚ್ಚರ ವಹಿಸುವಂತೆ BBMPಗೆ ಸೂಚನೆ
ಗುಜರಾತ್ನಲ್ಲಿ ಶನಿವಾರಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 35ಕ್ಕೆ ಆಗಿದ್ದು, ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.

Rajkot Game Zone Fire: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ಅವಘಡದಲ್ಲಿ ಮೃತರಾದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಅವರ ಕಚೇರಿ ಭಾನುವಾರ ತಿಳಿಸಿದೆ.

ಪಾಟ್ನಾ: ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ; ಆರು ಮಂದಿ ಸಾವು, 20 ಜನರ ರಕ್ಷಣೆ
ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ.

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ!
ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಕಾರ್ಖಾನೆಯೊಂದು ಅಗ್ನಿಗಾಹುತಿಯಾಗಿದೆ.

ಧಾರವಾಡ: ಅಡುಗೆ ಮನೆಯಲ್ಲಿ ಗ್ಯಾಸ್ ಸೋರಿಕೆ; ಗೃಹಿಣಿ ಸಜೀವ ದಹನ
ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ ಹತ್ತಿಕೊಂಡು ಆ ಬೆಂಕಿಯಲ್ಲಿ ಮಹಿಳೆಯೊಬ್ಬರು ದಹಿಸಿ ಹೋದ ಭೀಕರ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ.

ದೆಹಲಿ: ಶಾಸ್ತ್ರಿನಗರದ ವಸತಿ ಕಟ್ಟಡಕ್ಕೆ ಬೆಂಕಿ ತಗುಲಿ ಘೋರ ದುರಂತ; ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ
ಶಾಸ್ತ್ರಿನಗರದ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

