ದೇಶಪುಣೆ ಬಳಿಯ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ
ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿರುವ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು...