ರಾಜ್ಯಬೆಂಗಳೂರಿನ ಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ಇಬ್ಬರ ಬಂಧನ
ಬೆಂಗಳೂರಿನ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯ ಬಾಪೂಜಿನಗರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ಸಂಬಂಧ, ಕಾರ್ಖಾನೆ ಮಾಲೀಕ ಸಜ್ಜನ್ ರಾವ್ ಹಾಗೂ ಕಂಪನಿ ಉದ್ಯೋಗಿ ಅನಿಲ್ ಎಂಬುವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.