Fire breaks out

ಯಶ್ ರಾವಣನಾಗಿ ನಟಿಸುತ್ತಿರುವ 'ರಾಮಾಯಣ' ಚಿತ್ರದ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ! Video
ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಅಧ್ಯಕ್ಷ ಬಿ.ಎನ್. ತಿವಾರಿ ಈ ಘಟನೆಯನ್ನು ದೃಢಪಡಿಸಿದ್ದಾರೆ.

ರಾಮನಗರ: KPS ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕ್ಲಾಸ್ರೂಮ್, ಪೀಠೋಪಕರಣ ಭಸ್ಮ!
ಬೆಂಕಿ ಅವಘಡದಲ್ಲಿ ಶಾಲಾ ಕೊಠಡಿಯಲ್ಲಿದ್ದ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಇತರೆ ಕಲಿಕಾ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.

ಬೆಂಗಳೂರಿನ ಗರುಡ ಮಾಲ್ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕಟ್ಟಡ!
ಇಂದು ಮಧ್ಯಾಹ್ನ ರಾಯಲ್ ಹೆರಿಟೇಜ್ ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಅವಘಡ ಸಂಭವಿಸಿದ್ದು, ಸ್ಪೋಟದ ಸುದ್ದು ಎಂಜಿ ರಸ್ತೆ ಸುತ್ತಮುತ್ತಲ ಬಡಾವಣೆಗಳಿಗೂ ಕೇಳಿಸಿದೆ.

ಟಾಟಾ ಸ್ಟೀಲ್ UK ಘಟಕದಲ್ಲಿ ಭಾರೀ ಅಗ್ನಿ ಅವಘಡ!
"ಕಂಪನಿ ಎಲ್ಲಾ ಸಿಬ್ಬಂದಿಯನ್ನು ಆ ಪ್ರದೇಶದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ" ಎಂದು ಟಾಟಾ ಸ್ಟೀಲ್ ಯುಕೆ ತಿಳಿಸಿದೆ.

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಇಡೀ ಕಟ್ಟಡ! Video
ಇಂದು ಬೆಳಗ್ಗೆ 9.30 ರ ಸುಮಾರಿಗೆ ನಾಗದೇವನಹಳ್ಳಿಯ ಖಾಸಗಿ ಶಾಲೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಭಾರೀ ಅಗ್ನಿ ಅವಘಡ!
ಸಂಸ್ಕರಣಾಗಾರದ ಸಿಡಿಯು (ಕಚ್ಚಾ ಬಟ್ಟಿ ಇಳಿಸುವಿಕೆ ಘಟಕ) ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಗುಜರಾತ್: ಸೀರೆ ಪ್ಯಾಕ್ ಮಾಡುವಾಗ ಬೆಂಕಿ ಅವಘಡ; ಮಗು ಸೇರಿ ಐವರು ಸಾವು; ಅಗ್ನಿ ನಂದಿಸಲು ಸ್ಥಳೀಯರ ಹರಸಾಹಸ, Video!
ಗುಜರಾತ್‌ನ ಸೂರತ್‌ನಲ್ಲಿ ಒಂದು ದೊಡ್ಡ ಅವಘಡ ಸಂಭವಿಸಿದೆ. ಲಿಂಬಾಯತ್ ಪ್ರದೇಶದ ಮೂರು ಅಂತಸ್ತಿನ ಮನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಪುಟ್ಟ ಮಗು ಸೇರಿದೆ.

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುವಾಗ ಬೆಂಕಿ; ತಪ್ಪಿದ ಅನಾಹುತ!
ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 8-05ಕ್ಕೆ ಮುಖ್ಯ ವೇದಿಕೆಗೆ ಆಗಮಿಸಿದ್ದಾರೆ. ಈ ವೇಳೆ ವೇದಿಕೆಯ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಗಿದೆ.

ಬೆಂಗಳೂರು: ಪ್ರಸಿದ್ಧ ಇಸ್ಕಾನ್ ದೇವಾಲಯದ 'ಸ್ಕೈವಾಕ್' ಬಳಿ ಬೆಂಕಿ, ತಪ್ಪಿದ ಅನಾಹುತ!
ಸ್ಕೈವಾಕ್ ನಲ್ಲಿ ಹಾಕಿದ್ದ ಜಾಹಿರಾತು ಬ್ಯಾನರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.

