Fire breaks out

ಮುಂಬೈನ ಧಾರಾವಿಯಲ್ಲಿ ಅಗ್ನಿ ಅವಘಡ; ಲೋಕಲ್ ರೈಲು ಸೇವೆ ಸ್ಥಗಿತ
ದೇಶ

ಮುಂಬೈನ ಧಾರಾವಿಯಲ್ಲಿ ಅಗ್ನಿ ಅವಘಡ; ಲೋಕಲ್ ರೈಲು ಸೇವೆ ಸ್ಥಗಿತ

ಈ ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಪ್ರಾಥಮಿಕ ಮಾಹಿತಿಯ ಪ್ರಕಾರ, ಅಗ್ನಿ ಅವಘಡದಲ್ಲಿ ಯಾರೂ ಗಾಯಗೊಂಡಿಲ್ಲ.

ದೆಹಲಿ: ಸಂಸದರಿಗೆ ಹಂಚಿಕೆಯಾಗಿದ್ದ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ; Video
ದೇಶ

ದೆಹಲಿ: ಸಂಸದರಿಗೆ ಹಂಚಿಕೆಯಾಗಿದ್ದ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ; Video

ಇಂದು ಮಧ್ಯಾಹ್ನ 1.23ಕ್ಕೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಬಂದಿದ್ದು, ತಕ್ಷಣ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

Delhi hospital: ಅಗ್ನಿ ಅವಘಡ; ಓರ್ವ ಸಾವು, 10 ಮಂದಿಗೆ ಗಾಯ
ದೇಶ

Delhi hospital: ಅಗ್ನಿ ಅವಘಡ; ಓರ್ವ ಸಾವು, 10 ಮಂದಿಗೆ ಗಾಯ

ಪೂರ್ವ ದೆಹಲಿಯ ಆನಂದ್ ವಿಹಾರ್ ಪ್ರದೇಶದಲ್ಲಿರುವ ಕಾಸ್ಮೋಸ್ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ! Video
ರಾಜ್ಯ

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ! Video

ಎಲೆಕ್ಟ್ರಿಕ್‌ ವಾಹನ ಶೋರೂಂನಲ್ಲಿ ಹಠಾತ್ತನೇ ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಲೇ ಇಡೀ ಶೋರೂಂ ಆವರಿಸಿದ್ದು, ಧಗಧಗನೆ ಹೊತ್ತಿ ಉರಿದಿದೆ.

ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ!
ರಾಜ್ಯ

ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ!

ಬೆಂಕಿಯನ್ನು ನಂದಿಸಲಾಗಿದೆ. ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ, ಅವರೆಲ್ಲರನ್ನೂ ಸ್ಥಳಾಂತರಿಸಲಾಗಿದೆ.

ದೆಹಲಿ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ
ದೇಶ

ದೆಹಲಿ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ

ಕೇಂದ್ರ ದೆಹಲಿಯಲ್ಲಿರುವ ದೆಹಲಿ ಬಿಜೆಪಿ ಕಚೇರಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ
ದೇಶ

ಮುಂಬೈ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ

ವಾಣಿಜ್ಯ ನಗರಿ ಮುಂಬೈನ ಮಲಾಡ್ ಪ್ರದೇಶದ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಗುರುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದ ಸರ್ಕಾರ
ರಾಜ್ಯ

ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದ ಸರ್ಕಾರ

ಆನೇಕಲ್ ಪಟ್ಟಣದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 14 ಮಂದಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಪಟಾಕಿ ದುರಂತ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ; ಎಚ್‌ಡಿ ಕುಮಾರಸ್ವಾಮಿ
ರಾಜ್ಯ

ಬೆಂಗಳೂರಿನಲ್ಲಿ ಪಟಾಕಿ ದುರಂತ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ; ಎಚ್‌ಡಿ ಕುಮಾರಸ್ವಾಮಿ

ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಘಟನೆ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.