Fire breaks out

ಹಮ್ಸಫರ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಎಲ್ಲಾ ಪ್ರಯಾಣಿಕರು ಸುರಕ್ಷಿತ; ವೀಡಿಯೊ
ಗುಜರಾತ್‌ನ ವಲ್ಸಾದ್‌ನ ಛಿಪ್‌ವಾಡ್‌ನಲ್ಲಿ ಹಮ್‌ಸಫರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಜನರೇಟರ್ ಇಟ್ಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ; ಮುಖ್ಯ ಇಂಜಿನಿಯರ್ ಸೇರಿ 9 ಇಂಜಿನಿಯರ್‌ಗಳಿಗೆ ಗಾಯ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, 9ಕ್ಕೂ ಹೆಚ್ಚು ನೌಕರರು ಗಾಯಗೊಂಡಿದ್ದಾರೆ.

ದೆಹಲಿಯ ಆದಾಯ ತೆರಿಗೆ ಕಚೇರಿ ಬಳಿಯ ವಿಕಾಸ್ ಭವನದಲ್ಲಿ ಬೆಂಕಿ ಅವಘಡ
ರಾಷ್ಟ್ರ ರಾಜಧಾನಿಯ ಆದಾಯ ತೆರಿಗೆ ಕಚೇರಿ ಬಳಿಯ ವಿಕಾಸ ಭವನದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.

ದೆಹಲಿಯ ಐಟಿಬಿಪಿ ಪ್ರಧಾನ ಕಛೇರಿಯಲ್ಲಿ ಅಗ್ನಿ ಅವಘಡ
ದೆಹಲಿಯ ಲೋಧಿ ರಸ್ತೆಯಲ್ಲಿರುವ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಫೋರ್ಸ್‌ನ ಪ್ರಧಾನ ಕಚೇರಿಯಲ್ಲಿ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಗ್ರಾಮವೊಂದರಲ್ಲಿ ಮನೆಗೆ ಬೆಂಕಿ ತಗುಲಿ ಬಾಲಕಿ, ಹಸು ಸಜೀವ ದಹನ
ತನ್ನ ಮನೆಯ ಛಾವಣಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಮೂರು ವರ್ಷದ ಬಾಲಕಿಯೊಬ್ಬಳು ಸಜೀವ ದಹನವಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ನವಿ ಮುಂಬೈನ ಪೇಪರ್ ರೋಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ, ಸುಟ್ಟು ಕರಕಲಾದ ಮಹಿಳೆ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದಲ್ಲಿರುವ ಪೇಪರ್ ರೋಲ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 40 ವರ್ಷದ ಮಹಿಳೆಯೊಬ್ಬರು ಸುಟ್ಟು ಕರಕಲಾದ ಘಟನೆ ಸೋಮವಾರ ನಡೆದಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಹಮದಾಬಾದ್: ವಸತಿ ಕಟ್ಟಡದ 7ನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಅವಘಡ, 17 ವರ್ಷದ ಬಾಲಕಿ ಸಾವು
ಗುಜರಾತ್‌ನಲ್ಲಿ ಶನಿವಾರ ವಸತಿ ಕಟ್ಟಡದ ಏಳನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು 17 ವರ್ಷದ ಬಾಲಕಿ ಮೃತಪಟ್ಟಿದ್ದು, ಆಕೆಯ ಕುಟುಂಬದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ತೂರು: ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹಠಾತ್ ಬೆಂಕಿ! ಪ್ರಯಾಣಿಕರು ಪಾರು
ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಆಂಧ್ರ ಪ್ರದೇಶದ ಚಿತ್ತೂರು ಬಳಿ ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ.

ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ
ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

