ರಾಜ್ಯಅತ್ತಿಬೆಲೆಯಲ್ಲಿ ಪಟಾಕಿ ಗೋದಾಮು ದುರಂತದಲ್ಲಿ ಕಾರ್ಮಿಕರ ಸಾವು ಒಂದು ಕೆಟ್ಟ ಘಟನೆ: ಡಿಜಿ-ಐಜಿಪಿ ಅಲೋಕ್ ಮೋಹನ್
ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ರಾಜ್ಯ ಡಿಜಿ ಐಜಿಪಿ ಅಲೋಕ್ ಮೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.