Fire incident

ಕೋಝಿಕ್ಕೋಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಉಸಿರುಗಟ್ಟಿ ನಾಲ್ವರು ರೋಗಿಗಳು ಸಾವು
ದೇಶ

ಕೋಝಿಕ್ಕೋಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಉಸಿರುಗಟ್ಟಿ ನಾಲ್ವರು ರೋಗಿಗಳು ಸಾವು

ತಕ್ಷಣವೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಆಸ್ಪತ್ರೆ ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ.

ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ರಾಜ್ಯ

ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಇಬ್ಬರು ಅಯ್ಯಪ್ಪ ಭಕ್ತರು ಸದ್ಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಕಿಮ್ಸ್) ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಭಕ್ತ ಸಾವು; ಮೃತರ ಸಂಖ್ಯೆ 3ಕ್ಕೆ ಏರಿಕೆ
ರಾಜ್ಯ

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಭಕ್ತ ಸಾವು; ಮೃತರ ಸಂಖ್ಯೆ 3ಕ್ಕೆ ಏರಿಕೆ

ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಆರು ಅಯ್ಯಪ್ಪ ಭಕ್ತರು ಸದ್ಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಕಿಮ್ಸ್) ಚಿಕಿತ್ಸೆ ಪಡೆಯುತ್ತಿದ್ದಾರೆ.

ಝಾನ್ಸಿ ಆಸ್ಪತ್ರೆ ಬೆಂಕಿ ದುರಂತದಲ್ಲಿ ನವಜಾತ ಶಿಶುಗಳ ಸಾವು: ಉತ್ತರ ಪ್ರದೇಶ ಸರ್ಕಾರ, ಡಿಜಿಪಿಗೆ NHRC ನೊಟೀಸ್
ದೇಶ

ಝಾನ್ಸಿ ಆಸ್ಪತ್ರೆ ಬೆಂಕಿ ದುರಂತದಲ್ಲಿ ನವಜಾತ ಶಿಶುಗಳ ಸಾವು: ಉತ್ತರ ಪ್ರದೇಶ ಸರ್ಕಾರ, ಡಿಜಿಪಿಗೆ NHRC ನೊಟೀಸ್

ವರದಿಗಳ ವಿಷಯಗಳು ನಿಜಕ್ಕೂ ಗೊಂದಲವನ್ನುಂಟುಮಾಡುತ್ತವೆ ಮತ್ತು ನಿರ್ಲಕ್ಷ್ಯವನ್ನು ಸೂಚಿಸುತ್ತವೆ ಎಂದು ಆಯೋಗವು ಗಮನಿಸಿದೆ.

ಬೆಂಗಳೂರು: ಆರ್ ಟಿ ನಗರದ ಕಟ್ಟಡದಲ್ಲಿ ಅಗ್ನಿ ಅವಘಡ; 20 ಕ್ಕೂ ಹೆಚ್ಚು ಮಂದಿಯ ರಕ್ಷಣೆ
ರಾಜ್ಯ

ಬೆಂಗಳೂರು: ಆರ್ ಟಿ ನಗರದ ಕಟ್ಟಡದಲ್ಲಿ ಅಗ್ನಿ ಅವಘಡ; 20 ಕ್ಕೂ ಹೆಚ್ಚು ಮಂದಿಯ ರಕ್ಷಣೆ

ಐಟಿ ಸಿಟಿ ಬೆಂಗಳೂರಿನ ಆರ್‌ಟಿ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಟ್ಟಡ ವ್ಯಾಪಿಸಿದ್ದು, ಒಳಗಡೆ ಇದ್ದ 20 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ ಹೇಗಾಯಿತು? ಇಂಜಿನಿಯರ್ ಆನಂದ್ ಮಾತನಾಡಿರುವ ಆಡಿಯೊ ಬಿಡುಗಡೆ
ರಾಜ್ಯ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ ಹೇಗಾಯಿತು? ಇಂಜಿನಿಯರ್ ಆನಂದ್ ಮಾತನಾಡಿರುವ ಆಡಿಯೊ ಬಿಡುಗಡೆ

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಪ್ರಯೋಗಾಲಯದಲ್ಲಿ ನಿನ್ನೆ ಬೆಂಕಿ ಹತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಎಇಇ ಆನಂದ್ ಅವರು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಅವರೊಂದಿಗೆ ಮಾತನಾಡಿರುವ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿದೆ.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಎಫ್ಐಆರ್ ದಾಖಲು; 3 ಆಯಾಮಗಳಲ್ಲಿ ತನಿಖೆ ನಡೆಸಲು ಡಿಸಿಎಂ ಸೂಚನೆ
ರಾಜ್ಯ

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಎಫ್ಐಆರ್ ದಾಖಲು; 3 ಆಯಾಮಗಳಲ್ಲಿ ತನಿಖೆ ನಡೆಸಲು ಡಿಸಿಎಂ ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟು ಗಾಯವಾದ ಘಟನೆಗೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ದೂರು ದಾಖಲಿಸಿದ್ದಾರೆ. 

ಮಧ್ಯಪ್ರದೇಶದಲ್ಲಿ ಅಗ್ನಿ ಅವಘಡ: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 3 ಶಿಶುಗಳು ಸಾವು!
ದೇಶ

ಮಧ್ಯಪ್ರದೇಶದಲ್ಲಿ ಅಗ್ನಿ ಅವಘಡ: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 3 ಶಿಶುಗಳು ಸಾವು!

ಮಧ್ಯಪ್ರದೇಶದ ಸರ್ಕಾರಿ ಸ್ವಾಮ್ಯದ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ಐಸಿಯು ಇದ್ದ ವಿಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಟ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ.