fire incidents

Hyderabad: ದುರ್ಗಾ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಮೊಟ್ಟೆ ಎಸೆತ; ಕೋಮು ಉದ್ವಿಗ್ನತೆ!
ಚಾದರ್‌ಘಾಟ್‌ನಲ್ಲಿ, ಶನಿವಾರ ರಾತ್ರಿ 11.45 ರ ಸುಮಾರಿನಲ್ಲಿ ಆರ್‌ಕೆಟಿ ಅಪಾರ್ಟ್‌ಮೆಂಟ್ ಬಳಿಯ ಅಪಾರ್ಟ್‌ಮೆಂಟ್‌ನಿಂದ ಮೊಟ್ಟೆ ಎಸೆದಿದ್ದರಿಂದ ಲಘು ಉದ್ವಿಗ್ನತೆ ಉಂಟಾಗಿತ್ತು.

ಬೆಂಗಳೂರಿನಲ್ಲಿ ಎರಡು ಅಗ್ನಿ ಅವಘಡ ಪ್ರಕರಣ; ಒಂದೇ ದಿನ 13 ವಾಹನಗಳು ಸುಟ್ಟು ಕರಕಲು
ಬೆಂಗಳೂರು ನಗರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ 13 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಎರಡೂ ಘಟನೆಗಳಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಈ ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕೊಡಗು: ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ!
ಆಕಸ್ಮಿಕ ಬೆಂಕಿಯಂತಹ ಅವಘಡಗಳಿಂದ ರಕ್ಷಣೆಗಾಗಿ ಕೊಡಗಿನ ಅರಣ್ಯದಲ್ಲಿ 200 ಕಿ.ಮೀ.ಗೂ ಹೆಚ್ಚು ದೂರ ಬೆಂಕಿ ರೇಖೆಗಳನ್ನು ಎಳೆಯಲಾಗಿದೆ. ಅರಣ್ಯದಂಚಿನಲ್ಲಿ ಆಕಸ್ಮಿಕ ಬೆಂಕಿ ಘಟನೆಗಳು ನಿಯಮಿತವಾಗಿ ವರದಿಯಾಗುತ್ತಿದ್ದು, ಭೂ ಸಮಸ್ಯೆಗಳು ಅವುಗಳಿಗೆ ಕಾರಣವೆಂದು ಪರಿಗಣಿಸಲಾಗಿದೆ.

ದೀಪಾವಳಿ: ನವದೆಹಲಿಯಲ್ಲಿ 290, ಬೆಂಗಳೂರಿನಲ್ಲಿ 19 ಲಘು ಪಟಾಕಿ ಅವಘಡ
ದೀಪಾವಳಿ ಸಂಭ್ರಮದ ನಡುವೆಯೇ ಪಟಾಕಿ ಅವಘಡಗಳೂ ಸಂಭವಿಸಿದೆ. ನವದೆಹಲಿಯೊಂದರಲ್ಲೇ 290 ಪ್ರಕರಣಗಳು ದಾಖಲಾಗಿವೆ.

