Fire Mishap

ಕೋಲಾರ: ಕಲ್ಲು ಕ್ವಾರಿಯಲ್ಲಿ ಸ್ಫೋಟ; 3 ಕಾರ್ಮಿಕರಿಗೆ ಗಂಭೀರ ಗಾಯ..!
ಆಂಡರ್ಸನ್ಪೇಟೆ ಪೊಲೀಸ್ ವ್ಯಾಪ್ತಿಯ ಬಾಣಗೆರೆ ಗ್ರಾಮದ ಸರ್ವೆ ಸಂಖ್ಯೆ 139 ರಲ್ಲಿ ಬೆಳಿಗ್ಗೆ 10.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಎಸ್ಪಿ ಶಿವಾಂಶು ರಜಪೂತ್ ತಿಳಿಸಿದ್ದಾರೆ.

Watch | ಕೋಲ್ಕತ ಹೋಟೆಲ್ನಲ್ಲಿ ಅಗ್ನಿ ಅವಘಡ: 15 ಮಂದಿ ಸಜೀವ ದಹನ

ಬೆಂಗಳೂರು: ನೆಲಮಹಡಿಯಲ್ಲಿ ಪಾರ್ಕಿಂಗ್ ಮಾಡಿದ್ದ 12 ಬೈಕ್ ಗಳು ಬೆಂಕಿಗೆ ಆಹುತಿ!
ನಗರದ ಉಲ್ಲಾಳು ಬಳಿ ಭಾನುವಾರ ಮುಂಜಾನೆ ಈ ಅವಘಡ ನಡೆದಿದ್ದು, ಡಾಮಿನೋಸ್ ಪಿಜ್ಜಾ ಡೆಲಿವರಿ ಮಾಡಲು ಬಳಸುತ್ತಿದ್ದ ಬೈಕ್ ಗಳು ಬೆಂಕಿಗಾಹುತಿಯಾಗಿವೆ.

ಬಾಂಗ್ಲಾದೇಶ: ಢಾಕಾದ ರೆಸ್ಟೋರೆಂಟ್ನಲ್ಲಿ ಭಾರಿ ಅಗ್ನಿ ಅವಘಡ, 44 ಮಂದಿ ಸಾವು
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ: ಲಾಡು ತಯಾರಿಕ ಕೇಂದ್ರದಲ್ಲಿ ಧಗಧಗಿಸಿದ ಬೆಂಕಿ
ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿ ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆಯಿತು.

ಕಾರವಾರ: ನೌಕಾನೆಲೆಯ ಟಗ್ ಬೋಟ್ನಲ್ಲಿ ಅಗ್ನಿ ಅವಘಡ
ಉತ್ತರ ಕನ್ನಡ ಜಿಲ್ಲೆಯ ಅರ್ಗಾದ ಕದಂಬ ನೌಕಾನೆಲೆಯ ಡಾಕ್ಯಾರ್ಡ್ನಲ್ಲಿದ್ದ ಟಗ್ ಬೋಟ್ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.

ಅರಸಿಕೆರೆ ಜಂಕ್ಷನ್ ನಲ್ಲಿ ರೈಲು ಬೋಗಿಗಳಿಗೆ ಬೆಂಕಿ
ಕೊರೋನಾ ರೋಗಿಗಳ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳಿಗೆ ಅರಸಿಕೆರೆ ಜಂಕ್ಷನ್ ನಲ್ಲಿ ಬೆಂಕಿ ಹೊತ್ತುಕೊಂಡಿದೆ.

ಬೆಂಗಳೂರು: ಅಪಾರ್ಟ್ ಮೆಂಟಿನಲ್ಲಿ ಸಿಲಿಂಡರ್ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿಲ್ಲ; ನಿಖರ ಕಾರಣ ಪತ್ತಗೆ ಎಫ್ ಎಸ್ ಎಲ್ ಪರಿಶೀಲನೆ
ನಗರದ ಬಿಟಿಎಂ ಲೇ ಔಟ್ ನ ದೇವರ ಚಿಕ್ಕನಹಳ್ಳಿಯಲ್ಲಿರುವ ಆಶ್ರಿತ್ ಅಪಾರ್ಟ್ ಮೆಂಟ್ ನ 210ನೇ ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡು ತನ್ನ ಕೆನ್ನಾಲಿಗೆಯನ್ನು ಚಾಚಿ ತಾಯಿ ಮತ್ತು ಮಗಳು ಸಜೀವ ದಹನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ ಸ್ಥಳಕ್ಕೆ ಆಗಮಿಸಿದೆ.


