ದೇಶಕೋವಿಡ್-19 ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳ ಅಗ್ನಿ ಸುರಕ್ಷತಾ ಪರಿಶೋಧನೆ ನಡೆಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಆದೇಶ
ದೇಶಾದ್ಯಂತ ಕೋವಿಡ್-19 ಚಿಕಿತ್ಸೆಗೆ ನಿರ್ದಿಷ್ಟವಾಗಿರುವ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡದಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಎಲ್ಲಾ ರಾಜ್ಯ ಸರ್ಕಾರಗಳು ಅಗ್ನಿ ಸುರಕ್ಷತಾ ಪರಿಶೋಧನೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.