ದೇಶಒಡಿಶಾ: ತುಂಬು ಗರ್ಭಿಣಿಯ ಆಸ್ಪತ್ರೆಗೆ ಸೇರಿಸಿ ಇತರರಿಗೆ ಮಾದರಿಯಾದ ಅಗ್ನಿಶಾಮಕದಳ ಸಿಬ್ಬಂದಿ
ಒಡಿಶಾದ ಚಾಮುಂಡಿಯಾ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದ ತುಂಬು ಗರ್ಭಿಣಿಯೊಬ್ಬರಿಗೆ ಸಹಾಯ ಹಸ್ತ ಚಾಚುವ ಮೂಲಕ ಅಗ್ನಿ ಶಾಮಕದ ದಳದ ಸಿಬ್ಬಂದಿಗಳು ಇತರರಿಗೆ ಮಾದರಿಯಾಗಿದ್ದಾರೆ.