Fire Tragedy

ಪ್ರತೀಕಾರಕ್ಕೆ 24 ಕೋಟಿ ರೂ ಭಸ್ಮ: 10 ಸಾವಿರ ಸಂಬಳ ಕೊಡದಕ್ಕೆ ಆಕ್ರೋಶ; 150 ರೂ ಪೆಟ್ರೋಲ್, 2 ಬೆಂಕಿಕಡ್ಡಿಯಿಂದ ಗೋಡೌನ್‌ಗೆ ಬೆಂಕಿ; Video
ಗುಜರಾತ್‌ನ ಸೂರತ್‌ನಲ್ಲಿ ಜವಳಿ ಮಾರುಕಟ್ಟೆಯನ್ನು ಕಾಣಿಸಿಕೊಂಡಿದ್ದ ಬೃಹತ್ ಅಗ್ನಿ ಅವಘಡ ಆಕಸ್ಮಿಕವಲ್ಲ, ಬದಲಾಗಿ ಕೇವಲ 10,000 ರೂಪಾಯಿ ಸಂಬಳ ಕೊಡಲಿಲ್ಲ ಎಂದು ಪೂರ್ವನಿಯೋಜಿತ ಸೇಡು.

ಬೆಳಗಾವಿ ಅಗ್ನಿ ದುರಂತ: ಗಾಯಗೊಂಡಿದ್ದ ತಂದೆ-ಮಗ ಸಾವು; ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ!
ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಗಜಾನನ ಹಾಗೂ ರೋಷನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರೂ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು–ಹೊಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರು, Video
ಕಾರಿನ ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಅರಿತ ಚಾಲಕ ತಕ್ಷಣವೇ ಕಾರನ್ನು ರಸ್ತೆಯ ಬದಿಗೆ ನಿಲ್ಲಿಸಿ ಸುರಕ್ಷಿತವಾಗಿ ಹೊರಬಂದಿದ್ದಾರೆ.

ಲಖನೌ ಅಗ್ನಿ ದುರಂತ: ಸಾವಿನಲ್ಲೂ ಒಂದಾದ ಜೋಡಿ, ನವೆಂಬರ್‌ನಲ್ಲಿ ಮದುವೆಯಾಗಬೇಕಿದ್ದ ಅನಿಮೇಷನ್ ಕಲಾವಿದರ ಕನಸು 'ಸುಟ್ಟು' ಭಸ್ಮ
ಭೀಕರ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಪೈಕಿ 30 ವರ್ಷದ ಅನಾಮಿಕಾ ಸಾಮಂತ್ ಮತ್ತು 27 ವರ್ಷದ ನೀಲೇಶ್ ಕುಮಾರ್ ಇಬ್ಬರೂ ಕೂಡ ಇದ್ದು ಇವರು ಅನಿಮೇಷನ್ ಕಲಾವಿದರಾಗಿದ್ದರು. ಈ ವರ್ಷದ ನವೆಂಬರ್‌ನಲ್ಲಿ ಅವರ ವಿವಾಹ ನಿಗದಿಯಾಗಿತ್ತು.

ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಮಕ್ಕಳು ಸೇರಿ ಐವರ ಸಾವು
ಕಟ್ಟಡದ ಎರಡು ನೆಲಮಾಳಿಗೆಗಳಲ್ಲಿ ಹೆಚ್ಚಿನ ಪ್ರಮಾಣದ ಪೀಠೋಪಕರಣಗಳಿವೆ, ಅಲ್ಲಿ ಬೆಂಕಿ ಕಾಣಿಸಿಕೊಂಡಿತು.

Bengaluru: ಮದುವೆ ನಿರಾಕರಿಸಿದ ಪ್ರಿಯತಮೆಯ ತಾಯಿಗೆ ಬೆಂಕಿ ಹಚ್ಚಿದ ಭೂಪ, ಬಂಧನವೇ ರೋಚಕ!
ಬೆಂಗಳೂರಿನ ಬಸವೇಶ್ವರನಗರದ ಸಾಣೇಗುರುವನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 40 ವರ್ಷದ ಗೀತಾ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಅಕ್ರಮ ನಿರ್ಮಾಣಕ್ಕೆ ಕಡಿವಾಣ: ವಾಸಯೋಗ್ಯ ಪ್ರಮಾಣ ಪತ್ರವಿಲ್ಲದ 4 ಲಕ್ಷ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕಕ್ಕೆ ತಡೆ!
ಇಂತಹ ಕಟ್ಟಡಗಳನ್ನು ಹೊಡೆದು ಹಾಕುವುದು ನಂತರದ ವಿಚಾರ. ಇದರ ಬಗ್ಗೆ ಮೊದಲು ಸಮೀಕ್ಷೆ ನಡೆಸಲಾಗುವುದು. ಇದು ಒಂದೇ ದಿನಕ್ಕೆ ಮುಗಿಯುವ ಕೆಲಸವಲ್ಲ. ವರ್ಷಗಟ್ಟಲೆ ಹಿಡಿಯುತ್ತದೆ. ದೆಹಲಿ, ಮುಂಬೈನಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ.

ಉದ್ಘಾಟನೆಯಾಗಿ ಒಂದೇ ವಾರಕ್ಕೆ ಇರಾಕ್‌ನ ಶಾಪಿಂಗ್ ಮಾಲ್‌ನಲ್ಲಿ ಭಾರಿ ಅಗ್ನಿ ಅವಘಡ; 69 ಮಂದಿ ಸಜೀವದಹನ, Video!
ಇರಾಕ್‌ನ ವಾಸಿಟ್‌ನ ಅಲ್-ಕುಟ್ ನಗರದ ಶಾ ಮಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ 69 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಮಾಲ್ ಹೊತ್ತಿಹುರಿಯುತ್ತಿರುವ ವಿಡಿಯೋಗಳು...

ಆಕಸ್ಮಿಕ ಬೆಂಕಿ ತಗುಲಿ ತಂದೆ-ಮಗ ಸಾವು
ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

