ರಾಜ್ಯಎಸಿ ಘಟಕದಲ್ಲಿ ಬೆಂಕಿ ಶಂಕೆ: 175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಬರುತ್ತಿದ್ದ AI ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!
175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.