fire

ಬೆಂಗಳೂರು: ಹಲಸೂರು ಮಾರುಕಟ್ಟೆಯಲ್ಲಿ 10 ಬೈಕ್‌ಗಳಿಗೆ ಬೆಂಕಿ; ಮೂವರು ಮುಸುಕುಧಾರಿಗಳಿಂದ ದುಷ್ಕೃತ್ಯ!
ರಾಜ್ಯ

ಬೆಂಗಳೂರು: ಹಲಸೂರು ಮಾರುಕಟ್ಟೆಯಲ್ಲಿ 10 ಬೈಕ್‌ಗಳಿಗೆ ಬೆಂಕಿ; ಮೂವರು ಮುಸುಕುಧಾರಿಗಳಿಂದ ದುಷ್ಕೃತ್ಯ!

ಒಂದು ತಿಂಗಳ ಹಿಂದೆ ಖರೀದಿಸಿದ ಪಲ್ಸರ್ 150 ಸಿಸಿ ಬೈಕ್ ಮತ್ತು ನಾಲ್ಕು ಬೈಸಿಕಲ್‌ಗಳನ್ನು ಸಹ ಸುಟ್ಟುಹಾಕಲಾಗಿದೆ.

ಲಕ್ಷ್ಮಣ ರೇಖೆ ದಾಟಿದ ಲಂಕೆ ದಹನವಾದಂತೆ ಪಾಕಿಸ್ತಾನದ ಉಗ್ರರ ಶಿಬಿರಗಳಿಗೂ ಬೆಂಕಿ ಬಿದ್ದಿತು: ಕಿರಣ್ ರಿಜಿಜು
ದೇಶ

ಲಕ್ಷ್ಮಣ ರೇಖೆ ದಾಟಿದ ಲಂಕೆ ದಹನವಾದಂತೆ ಪಾಕಿಸ್ತಾನದ ಉಗ್ರರ ಶಿಬಿರಗಳಿಗೂ ಬೆಂಕಿ ಬಿದ್ದಿತು: ಕಿರಣ್ ರಿಜಿಜು

ಯಾವಾಗ ರಾವಣ ಲಕ್ಷ್ಮಣ ರೇಖೆಯನ್ನು ದಾಟಿದನೋ, ಆಗ ಲಂಕೆಗೆ ಬೆಂಕಿ ಬಿದ್ದಿತು. ಅದೇ ರೀತಿ ಪಾಕಿಸ್ತಾನ ಭಾರತ ಎಳೆದ ಗೆರೆಯನ್ನು ಯಾವಾಗ ದಾಟಿತೋ, ಉಗ್ರರ ಶಿಬಿರಗಳಿಗೆ ಬೆಂಕಿ ಬಿದ್ದಿತು.

ಒಡಿಶಾ: ಲೈಂಗಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ದೇಶ

ಒಡಿಶಾ: ಲೈಂಗಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಕಾಲೇಜಿನ ಸಹಾಯಕ ಪ್ರಾಧ್ಯಾಪಕನಾಗಿರುವ ಸಮೀರ ಕುಮಾರ್ ಸಾಹು ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ, ರೋಗಿಗಳ ಸ್ಥಳಾಂತರ
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ, ರೋಗಿಗಳ ಸ್ಥಳಾಂತರ

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಸ್ಪತ್ರೆಯ ಬರ್ನ್ಸ್ ಬ್ಲಾಕ್ (MBCC) ನಲ್ಲಿರುವ ಸೆಮಿನಾರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮೆಕ್ಸಿಕೋದಲ್ಲಿ ಸಾಮೂಹಿಕ ಗುಂಡಿನ ದಾಳಿ: 12 ಜನರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ವಿದೇಶ

ಮೆಕ್ಸಿಕೋದಲ್ಲಿ ಸಾಮೂಹಿಕ ಗುಂಡಿನ ದಾಳಿ: 12 ಜನರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾಪುವಾಟೊ ನಗರದಲ್ಲಿ ಸೇಂಟ್ ಜಾನ್ ದಿ ಬ್ಯಾಪ್ಟಿಸ್ಟ್ ಆಚರಣೆಯ ವೇಳೆ ಜನರು ಬೀದಿಯಲ್ಲಿ ನೃತ್ಯ ಹಾಗೂ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಬಂದೂಕುಧಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

ರೈಲಿನ ಕಸದ ಬುಟ್ಟಿಗೆ ಬೀಡಿ ಎಸೆದ ವ್ಯಕ್ತಿ, ಪುಣೆ-ದೌಂಡ್ ರೈಲಿನಲ್ಲಿ ಬೆಂಕಿ: ವಿಡಿಯೋ
ದೇಶ

ರೈಲಿನ ಕಸದ ಬುಟ್ಟಿಗೆ ಬೀಡಿ ಎಸೆದ ವ್ಯಕ್ತಿ, ಪುಣೆ-ದೌಂಡ್ ರೈಲಿನಲ್ಲಿ ಬೆಂಕಿ: ವಿಡಿಯೋ

ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ 55 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಕೇರಳ ಕರಾವಳಿಯಲ್ಲಿ ಸಿಂಗಾಪುರ ಧ್ವಜ ಹೊತ್ತ ಸರಕು ಹಡಗು ಬೆಂಕಿಗೆ ಆಹುತಿ: 18 ಮಂದಿ ರಕ್ಷಣೆ; video
ದೇಶ

ಕೇರಳ ಕರಾವಳಿಯಲ್ಲಿ ಸಿಂಗಾಪುರ ಧ್ವಜ ಹೊತ್ತ ಸರಕು ಹಡಗು ಬೆಂಕಿಗೆ ಆಹುತಿ: 18 ಮಂದಿ ರಕ್ಷಣೆ; video

ಹಡಗಿನಲ್ಲಿದ್ದ 22 ಸಿಬ್ಬಂದಿಗಳ ಪೈಕಿ 18 ಸಿಬ್ಬಂದಿಯನ್ನು ಭಾರತೀಯ ಸೇನಾ ಪಡೆ ರಕ್ಷಿಸಿದೆ. ಆದರೆ ನಾಲ್ವರು ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.

ಕೇರಳ: ಸಮುದ್ರದ ಮಧ್ಯೆ ಅಗ್ನಿ ಅವಘಡ; ಉರಿಯುತ್ತಿದ್ದ ಹಡಗಿನಿಂದ 18 ಸಿಬ್ಬಂದಿ ರಕ್ಷಣೆ!
ದೇಶ

ಕೇರಳ: ಸಮುದ್ರದ ಮಧ್ಯೆ ಅಗ್ನಿ ಅವಘಡ; ಉರಿಯುತ್ತಿದ್ದ ಹಡಗಿನಿಂದ 18 ಸಿಬ್ಬಂದಿ ರಕ್ಷಣೆ!

ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.

ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ: ಸ್ಫೋಟ, ಕಟ್ಟಡ ಕುಸಿತ; Video
ದೇಶ

ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ: ಸ್ಫೋಟ, ಕಟ್ಟಡ ಕುಸಿತ; Video

ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್, ಬೆಳಗ್ಗೆ 4:48 ಕ್ಕೆ ಮಾಹಿತಿ ಮೇರೆಗೆ, ಸೆಕ್ಟರ್ 2 ರಲ್ಲಿ 17 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.