fire

ಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ
ರಾಜ್ಯ

ಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ

ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ.

ಮಹಾ ಕುಂಭದ 2 ಶಿಬಿರಗಳಲ್ಲಿ ಮತ್ತೆ ಬೆಂಕಿ ಅವಘಡ!
ದೇಶ

ಮಹಾ ಕುಂಭದ 2 ಶಿಬಿರಗಳಲ್ಲಿ ಮತ್ತೆ ಬೆಂಕಿ ಅವಘಡ!

ಮಹಾಕುಂಭದ ನೋಡಲ್ ಮತ್ತು ಮುಖ್ಯ ಅಗ್ನಿಶಾಮಕ ಅಧಿಕಾರಿ ಪ್ರಮೋದ್ ಶರ್ಮಾ ಅವರು ಈ ಬಗ್ಗೆ ಮಾತನಾಡಿದ್ದು, ಕಪಿ ಮಾನಸ ಮಂಡಲ ಶಿಬಿರದ ಎರಡು ಟೆಂಟ್‌ಗಳಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿದರು.

Mandya: ಆಟವಾಡುವಾಗ ಬಂದೂಕಿನಿಂದ ಸಿಡಿದ ಗುಂಡು; ಮಗು ದಾರುಣ ಸಾವು
ರಾಜ್ಯ

Mandya: ಆಟವಾಡುವಾಗ ಬಂದೂಕಿನಿಂದ ಸಿಡಿದ ಗುಂಡು; ಮಗು ದಾರುಣ ಸಾವು

ಮೃತ ಮಗುವನ್ನು ಅಭಿಷೇಕ್ (3) ಎಂದು ಗುರ್ತಿಸಲಾಗಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.

ಮಂಡ್ಯ: ಟೈಯರ್ ಸ್ಫೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪಾರು
ರಾಜ್ಯ

ಮಂಡ್ಯ: ಟೈಯರ್ ಸ್ಫೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪಾರು

ಅಶೋಕ ಟ್ರಾವೆಲ್ ಏಜೆನ್ಸಿಗೆ ಸೇರಿದ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ಸುಮಾರು 20 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಘಟನೆ ಸಂಭವಿಸಿದೆ.

Watch | Maha Kumbh: ಮತ್ತೊಂದು ಅಗ್ನಿ ಅವಘಡ; ಹತ್ತಾರು ಟೆಂಟ್ ಸುಟ್ಟು ಭಸ್ಮ!
ವಿಡಿಯೋ

Watch | Maha Kumbh: ಮತ್ತೊಂದು ಅಗ್ನಿ ಅವಘಡ; ಹತ್ತಾರು ಟೆಂಟ್ ಸುಟ್ಟು ಭಸ್ಮ!

Mahakumbh 2025 ರಲ್ಲಿ ಸಾಲು ಸಾಲು ಸವಾಲು!: ಮತ್ತೊಂದು ಬೃಹತ್ ಅಗ್ನಿ ಅವಘಡ!
ದೇಶ

Mahakumbh 2025 ರಲ್ಲಿ ಸಾಲು ಸಾಲು ಸವಾಲು!: ಮತ್ತೊಂದು ಬೃಹತ್ ಅಗ್ನಿ ಅವಘಡ!

ಕುಂಭಮೇಳ ಪ್ರದೇಶದಲ್ಲಿ ಬೆಂಕಿ ಅವಘಡ ವರದಿಯಾಗುತ್ತಿರುವುದು ಇದು ಮೂರನೇ ಬಾರಿ.

ಬೆಂಗಳೂರು: ಬೆಂಕಿ ಅವಘಡ; ಜಕ್ಕರಾಯನಕೆರೆ ಮೈದಾನದಲ್ಲಿ 150 ವಾಹನಗಳು ಸುಟ್ಟು ಭಸ್ಮ!
ರಾಜ್ಯ

ಬೆಂಗಳೂರು: ಬೆಂಕಿ ಅವಘಡ; ಜಕ್ಕರಾಯನಕೆರೆ ಮೈದಾನದಲ್ಲಿ 150 ವಾಹನಗಳು ಸುಟ್ಟು ಭಸ್ಮ!

ನಗರದ ಸುಮಾರು 70 ಪೊಲೀಸ್ ಠಾಣೆಗಳ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ವಾಹನಗಳನ್ನು ಜಕ್ಕರಾಯನಕೆರೆ ಮೈದಾನದಲ್ಲಿ ನಿಲುಗಡೆ ಮಾಡಿದ್ದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ ಮೌಲ್ಯದ ವಾಹನಗಳು ಭಸ್ಮ
ರಾಜ್ಯ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ ಮೌಲ್ಯದ ವಾಹನಗಳು ಭಸ್ಮ

ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಮೈಸೂರು: ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌
ರಾಜ್ಯ

ಮೈಸೂರು: ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌

8 ವರ್ಷಗಳ ಹಿಂದೆ ಮಧು ಅವರನ್ನು ಮದುವೆಯಾಗಿದ್ದ ಆರೋಪಿ, 6-7 ವರ್ಷಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನೆಂದು ತಿಳಿದುಬಂದಿದೆ. ಇದಲ್ಲದೆ, ಪತ್ನಿಯ ಶೀಲದ ಬಗ್ಗೆಯೂ ಅನುಮಾನ ಹೊಂದಿದ್ದ.