fire

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು: ಸಿಟ್ಟಿಗೆದ್ದು ವಿಧಾನಸೌಧ ಮುಂದೆಯೇ ಬೈಕ್'ಗೆ ಬೆಂಕಿ ಹಚ್ಚಿದ ಯುವಕ..!
ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ ಎಂಬ ಯುವಕ ಬುಧವಾರ ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ.

ಬೆಳಗಾವಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಅಪಾಯದಲ್ಲಿ ಕಾರ್ಮಿಕರು?
ಬೆಳಗಾವಿ ಉಪ ಆಯುಕ್ತ ಮೊಹಮ್ಮದ್ ರೋಷನ್ ನೀಡಿರುವ ಮಾಹಿತಿಯ ಪ್ರಕಾರ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 40-70 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ.

BBMP ಕಚೇರಿಯಲ್ಲಿ ಅಗ್ನಿ ಅವಘಡ; ಕೆಲ ದಾಖಲೆಗಳು ಸುಟ್ಟು ಭಸ್ಮ
ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು
ಆರೋಪಿ ವಿರುದ್ಧ ಹೈದರಾಬಾದ್, ಕಲಬುರಗಿ, ಅಹ್ಮದನಗರ, ಸೂರತ್ ಮತ್ತು ಮುಂಬೈನಲ್ಲಿ ಕೊಲೆ, ಡಕಾಯಿತಿ, ದರೋಡೆ ಪ್ರಕರಣ ದಾಖಲಾಗಿದೆ.

ಪೆಟ್ರೋಲ್ ಸುರಿದು ಗುಡಿಸಲಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ತಾಯಿ-ಮಗಳು ಸಜೀವ ದಹನ
ಕುಟುಂಬ ಗುಡಿಸಲಿನಲ್ಲಿ ಮಲಗಿದ್ದಾಗ. ದುಷ್ಕರ್ಮಿಗಳು ಸಿಂಟೆಕ್ಸ್ ನಲ್ಲಿ ಪೆಟ್ರೋಲ್ ತುಂಬಿ ಅದನ್ನು ಎರಡು ಎಚ್ ಪಿ ಮೋಟಾರ್ ಸಹಾಯದಿಂದ ಶೆಡ್ಡಿಗೆ ಸಿಂಪಡಿಸಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚುವ ಮುನ್ನ ಶೆಡ್ಡಿನ ಬಾಗಿಲವನ್ನು ಲಾಕ್ ಮಾಡಿ ಇಡೀ ಕುಟುಂಬವನ್ನು ಮುಗಿಸಲು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಉಡುಪಿ ಅಗ್ನಿ ದುರಂತ: ರಮಾನಂದ್ ಶೆಟ್ಟಿ ಸಾವು ಬೆನ್ನಲ್ಲೇ ಪತ್ನಿಯೂ ನಿಧನ
ರಮಾನಂದ್ ಶೆಟ್ಟಿ ಅವರ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು. ಅಗ್ನಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.

ಉಡುಪಿಯಲ್ಲಿ ಭಾರಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು
ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ ಮೃತ ವ್ಯಕ್ತಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಅವರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಗುಂಡೇಟಿನಿಂದ ಮೇಲ್ಬಾಗದ ಕಿವಿ ಗಾಯಗೊಂಡಿದೆ, ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿದ್ದನ್ನು ನಂಬಲಾಗುತ್ತಿಲ್ಲ: ಡೊನಾಲ್ಡ್ ಟ್ರಂಪ್
ಪೆನ್ಸಿಲ್ವೇನಿಯಾದಲ್ಲಿ ಬಟ್ಲರ್‌ನಲ್ಲಿ ಹಮ್ಮಿಕೊಂಡಿದ್ದ ಹೊರಾಂಗಣ ರ‍್ಯಾಲಿಯನ್ನು ಉದ್ದೇಶಿಸಿ ಟ್ರಂಪ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದರು. ಕೂಡಲೇ ವೇದಿಕೆ ಬಳಿಯಿದ್ದ ಭದ್ರತಾ ಸಿಬ್ಬಂದಿ ಟ್ರಂಪ್ ನೆರವಿಗೆ ಧಾವಿಸಿ, ಟ್ರಂಪ್ ಅವರನ್ನು ರಕ್ಷಣೆ ಮಾಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ; ಟ್ರಂಪ್ ಹತ್ಯೆ ಯತ್ನ ಘಟನೆಗೆ ಪ್ರಧಾನಿ ಮೋದಿ ತೀವ್ರ ಖಂಡನೆ
ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ...

