fire

ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್'ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ
ರಾಜ್ಯ

ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್'ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ

ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಅಗ್ನಿ ಅವಘಡ
ರಾಜ್ಯ

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಅಗ್ನಿ ಅವಘಡ

ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ.

ಮಂಗಳೂರು: ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ, ಅಪಾರ ಮೌಲ್ಯದ ವಸ್ತುಗಳು ನಷ್ಟ
ರಾಜ್ಯ

ಮಂಗಳೂರು: ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ, ಅಪಾರ ಮೌಲ್ಯದ ವಸ್ತುಗಳು ನಷ್ಟ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಮಂಗಳೂರು ಸಮೀಪದ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ.

ದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 7 ನವಜಾತ ಶಿಶುಗಳು ಸಾವು
ದೇಶ

ದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 7 ನವಜಾತ ಶಿಶುಗಳು ಸಾವು

ಪೂರ್ವ ದೆಹಲಿಯ ವಿವೇಕ್‌ ವಿಹಾರ್‌ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ನವಜಾತ ಶಿಶುಗಳು ಮೃತಪಟ್ಟಿವೆ.

ಹರ್ಯಾಣ: ಚಲಿಸುತ್ತಿದ್ದ ಬಸ್ಸಿಗೆ ಹೊತ್ತಿಕೊಂಡ ಬೆಂಕಿ; 9 ಮಂದಿ ಸಜೀವ ದಹನ, 15 ಜನರಿಗೆ ಗಾಯ
ದೇಶ

ಹರ್ಯಾಣ: ಚಲಿಸುತ್ತಿದ್ದ ಬಸ್ಸಿಗೆ ಹೊತ್ತಿಕೊಂಡ ಬೆಂಕಿ; 9 ಮಂದಿ ಸಜೀವ ದಹನ, 15 ಜನರಿಗೆ ಗಾಯ

ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಒಂಬತ್ತು ಜನರು ಸಜೀವ ದಹನವಾಗಿದ್ದು ,15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ!
ರಾಜ್ಯ

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ!

ನಗರದ ಎಲೆಕ್ಟ್ರಾನಿಕ್ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕೋಟ್ಯಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಬೆಂಗಳೂರು: ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿ ಮನೆಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!
ರಾಜ್ಯ

ಬೆಂಗಳೂರು: ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿ ಮನೆಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

ತನ್ನ ಪ್ರಿಯತಮೆ ತನಗೆ ಎಂದಿಗೂ ದೊರಕಲಾರಳು ಎಂದು ಹತಾಶೆಗೊಳಗಾದ ಪ್ರಿಯಕರ, ಆಕೆಯ ಮನೆಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ನಗರದ ಸಂಪಿಗೆಹಳ್ಳಿ ಪೊಲೀಸ್‌ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಚಿಕ್ಕಪೇಟೆ ಪೇಪರ್ ತಯಾರಿಕೆ ಘಟಕದಲ್ಲಿ ಅಗ್ನಿ ಅವಘಡ: ವಸ್ತುಗಳು ಬೆಂಕಿಗೆ ಆಹುತಿ
ರಾಜ್ಯ

ಬೆಂಗಳೂರಿನ ಚಿಕ್ಕಪೇಟೆ ಪೇಪರ್ ತಯಾರಿಕೆ ಘಟಕದಲ್ಲಿ ಅಗ್ನಿ ಅವಘಡ: ವಸ್ತುಗಳು ಬೆಂಕಿಗೆ ಆಹುತಿ

ಬೆಂಗಳೂರು: ಬೀಗ ಹಾಕಿ ಕೆಲಸಕ್ಕೆ ಹೋಗಿದ್ದ ಅಪ್ಪ-ಅಮ್ಮ; ಮನೆಯಲ್ಲಿದ್ದ ಮಗು ಸಜೀವ ದಹನ!
ರಾಜ್ಯ

ಬೆಂಗಳೂರು: ಬೀಗ ಹಾಕಿ ಕೆಲಸಕ್ಕೆ ಹೋಗಿದ್ದ ಅಪ್ಪ-ಅಮ್ಮ; ಮನೆಯಲ್ಲಿದ್ದ ಮಗು ಸಜೀವ ದಹನ!

ಅಪಾರ್ಟ್‌ಮೆಂಟ್‌ವೊಂದರ ಕೊಠಡಿಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡು ನಾಲ್ಕು ವರ್ಷದ ಗಂಡು ಮಗು ಸುಟ್ಟು ಕರಕಲಾಗಿರುವ ಹೃದಯ ವಿದ್ರಾವಕ ಘಟನೆ ಆರ್‌.ಟಿ.ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.