fire

ಸಿರಿಯಾ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಡ್ರೋಣ್, ಕ್ಷಿಪಣಿ ಮಳೆಗೆರೆದ ಇರಾನ್; ದೂರ ಇರುವಂತೆ ಅಮೆರಿಕಾಗೆ ಎಚ್ಚರಿಕೆ!
ನಿರೀಕ್ಷೆಯಂತಯೇ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ. ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್ ಕ್ಷಿಪಣಿಗಳು ಸೇರಿದಂತೆ 200ಕ್ಕೂ ಹೆಚ್ಚು ಬಗೆಯ ಡ್ರೋನ್ ಹಾಗೂ ಕ್ಷಿಪಣಿಗಳ ದಾಳಿಗಳನ್ನು ನಡೆಸಿದೆ.

ಟಿ.ಆರ್.ಮಿಲ್ ಗೋದಾಮಿನಲ್ಲಿ ಅಗ್ನಿ ಅವಘಡ: ಭಾರೀ ಪ್ರಮಾಣದ ಟಯರ್ ಬೆಂಕಿಗಾಹುತಿ
ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಭಾನುವಾರ ಅಗ್ನಿಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ಟೈಯರ್ ಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಮಹಾರಾಷ್ಟ್ರದಲ್ಲಿ ಅಗ್ನಿ ಅವಘಢ: ಮಗು ಸೇರಿ ಒಂದೇ ಕುಟುಂಬದ 7 ಮಂದಿ ದುರ್ಮರಣ!
3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಮಂದಿ ದುರ್ಮರಣವನ್ನಪ್ಪಿರುವ ದುರ್ಘಟನೆ ಛತ್ರಪತಿ ಸಂಬಾಜಿನಗರದ ಕ್ಯಾಂಪ್ ಪ್ರದೇಶದ ಜೈನ ಮಂದಿರದ ಬಳಿ ನಡೆದಿದೆ.

ಬೆಂಗಳೂರು: ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ, ಕೋಟ್ಯಂತರ ರೂ. ಮೌಲ್ಯದ ವಸ್ತು ಬೆಂಕಿಗಾಹುತಿ
ನಗರದ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಬೈರತಿ ಬಳಿಯ ದೊಡ್ಡ ಗುಬ್ಬಿ ಬಳಿ ಸೋಮವಾರ ನಡೆದಿದೆ.

ಭೋಪಾಲ: ರಾಜ್ಯ ಸಚಿವಾಲಯ 'ವಲ್ಲಭ ಭವನ'ದಲ್ಲಿ ಬೆಂಕಿ ಅವಘಡ
ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿರುವ ರಾಜ್ಯ ಸಚಿವಾಲಯ ವಲ್ಲಭ ಭವನದಲ್ಲಿ ಶನಿವಾರ ಬೆಳಗ್ಗೆ ಬೃಹತ್ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ.

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ, 50ಕ್ಕೂ ಹೆಚ್ಚು ವಾಹನಗಳು ಸುಟ್ಚು ಭಸ್ಮ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ.

ಮಧ್ಯ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಆಗ್ನಿ ಅವಘಡ; ಆರು ಜನ ಸಾವು, 59 ಮಂದಿಗೆ ಗಾಯ
ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಬಿಜೆಪಿ ಶಾಸಕ-ಶಿವಸೇನಾ ಶಿಂಧೆ ಬಣದ ನಡುವೆ ಘರ್ಷಣೆ: ಪೊಲೀಸ್ ಠಾಣೆಯಲ್ಲೇ ಗುಂಡಿನ ದಾಳಿ, ಮಹೇಶ್ ಗಾಯಕ್ವಾಡ್ ಸ್ಥಿತಿ ಗಂಭೀರ
ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಹಿಮಾಚಲ ಪ್ರದೇಶ: ಕಾಸ್ಮೆಟಿಕ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಓರ್ವ ಸಾವು, 31 ಮಂದಿಗೆ ಗಾಯ
ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಾಸ್ಮೆಟಿಕ್ (ಸೌಂದರ್ಯವರ್ಧಕ) ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 31 ಮಂದಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.

