fire

ಹೇಳದೆ ಬೈಕ್ ತೆಗೆದುಕೊಂಡು ಹೋಗಿದ್ದಕ್ಕೆ ಕೋಪ: ಮಗನ ಮೇಲೆ ಪೆಟ್ರೋಲ್ ಎರಚಿದ ತಂದೆ; ಬೆಂಕಿ ತಗುಲಿ ಇಬ್ಬರಿಗೂ ಗಾಯ..!
ಮಲ್ಲಿಕಾರ್ಜುನ್ ದೊಡ್ಡಮನಿ ಟೈಲ್ಸ್ ವರ್ಕ್ಸ್ ಕೆಲಸ ಮಾಡುತ್ತಿದ್ದರು. ಗಾರೆ ಕೆಲಸ ಮಾಡುತ್ತಿದ್ದ ಆನಂದ್ ದೊಡ್ಡಮನಿ ಮೇ 1ರಂದು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ರಜೆ ಇದ್ದುದರಿಂದ ಮನೆಯಲ್ಲಿದ್ದರು.

ಗಾಜಿಯಾಬಾದ್: ಗೌರ್ ಗ್ರೀನ್ ಅವೆನ್ಯೂ ಅಪಾರ್ಟ್ ಮೆಂಟ್ ನಲ್ಲಿ ಭಾರೀ ಅಗ್ನಿ ಅವಘಡ; ಹಲವು ಫ್ಲ್ಯಾಟ್‌ಗಳು ಭಸ್ಮ; Video
ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂಬತ್ತನೇ ಮಹಡಿಯ ಫ್ಲ್ಯಾಟ್‌ನಲ್ಲಿ ಬೆಂಕಿ ಹೊತ್ತಿ ಉರಿಯಲಾರಂಭಿಸಿ ಮೇಲಿನ10ನೇ ಮಹಡಿಯವರೆಗೂ ವ್ಯಾಪಿಸಿದೆ.

ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಎರಡು ಗನ್‌ಬೋಟ್‌ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ.

ಪೆಟ್ರೋಲ್-ಡಿಸೇಲ್ ಕೊರತೆ ಆತಂಕ: ಮನೆಯಲ್ಲಿ ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ; ಮಹಿಳೆಗೆ ಗಂಭೀರ ಗಾಯ
ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ 10 ಲೀಟರ್ ಪೆಟ್ರೋಲ್'ನ್ನು ಕ್ಯಾನ್‌ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್ ಬಳಿ ಇಡಲಾಗಿತ್ತು.

ಬೆಂಗಳೂರಿನಲ್ಲಿ ಭೀಕರ ಅಪಘಾತ: ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರಿಗೆ ಲಾರಿ ಡಿಕ್ಕಿ: ಯುವಕ ಸಜೀವ ದಹನ..! Video
ಕಲಬುರಗಿ ಮೂಲದ ಅಂಬದಾಸ್ (23) ಎಂಬ ಯುವಕ ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಮಾರ್ಗದರ್ಶನದಂತೆ ಕುರುಬರಹಳ್ಳಿ ಮಾರ್ಗವಾಗಿ ಸಾಗುತ್ತಿತ್ತು.

ಬೆಂಗಳೂರು: Lulu Mall ಬಳಿ ಹೊತ್ತಿ ಉರಿದ KSRTC ಬಸ್; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು; Video
ಗುರುವಾರ ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಕೇವಲ ಐದೇ ನಿಮಿಷಗಳಲ್ಲಿ ಅಂದರೆ 10:20ರ ಸುಮಾರಿಗೆ ಸುಜಾತಾ ಚಿತ್ರಮಂದಿರದ ಬಳಿಯ ಲುಲು ಮಾಲ್ ತಲುಪಿತ್ತು.

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ
ಸ್ಫೋಟ ಬೆನ್ನಲ್ಲೇ ರಿಫೈನರಿಯಿಂದ ಭಾರೀ ಅಗ್ನಿ ಮತ್ತು ಕಪ್ಪು ಹೊಗೆ ಆಗಸದವರೆಗೂ ಚಿಮ್ಮಿದ್ದು, ಇದರ ಬೆನ್ನಲ್ಲೇ ಸುತ್ತಲೂ ವಾಸಿಸುವ ಜನರಲ್ಲಿ ಆತಂಕವನ್ನು ಹುಟ್ಟಿಸಿದೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: 18 ಎಕರೆ ಅರಣ್ಯ ಸುಟ್ಟು ಭಸ್ಮ..!
ಕೆರೇಕಟ್ಟೆ ಅರಣ್ಯ ವಲಯದ ಮಾಣಿಕ್ಯ ಬೆಟ್ಟ ಹಾಗೂ ವಾಲಿಕುಂಜ ಗಿರಿ ಪ್ರದೇಶಗಳಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ವೇಗವಾಗಿ ಪಕ್ಕದ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಸುಮಾರು 18 ಏಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಇಂದೋರ್‌ನಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 8 ಮಂದಿ ಸಜೀವ ದಹನ; ಇವಿ ಚಾರ್ಜಿಂಗ್ ಶಾರ್ಟ್ ಸರ್ಕ್ಯೂಟ್ ಶಂಕೆ!
ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಮನೆಯ ಹೊರಭಾಗದಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

