fire

ಬೆಂಗಳೂರು: Lulu Mall ಬಳಿ ಹೊತ್ತಿ ಉರಿದ KSRTC ಬಸ್; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು; Video
ರಾಜ್ಯ

ಬೆಂಗಳೂರು: Lulu Mall ಬಳಿ ಹೊತ್ತಿ ಉರಿದ KSRTC ಬಸ್; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು; Video

ಗುರುವಾರ ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಕೇವಲ ಐದೇ ನಿಮಿಷಗಳಲ್ಲಿ ಅಂದರೆ 10:20ರ ಸುಮಾರಿಗೆ ಸುಜಾತಾ ಚಿತ್ರಮಂದಿರದ ಬಳಿಯ ಲುಲು ಮಾಲ್ ತಲುಪಿತ್ತು.

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ
ವಿದೇಶ

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ

ಸ್ಫೋಟ ಬೆನ್ನಲ್ಲೇ ರಿಫೈನರಿಯಿಂದ ಭಾರೀ ಅಗ್ನಿ ಮತ್ತು ಕಪ್ಪು ಹೊಗೆ ಆಗಸದವರೆಗೂ ಚಿಮ್ಮಿದ್ದು, ಇದರ ಬೆನ್ನಲ್ಲೇ ಸುತ್ತಲೂ ವಾಸಿಸುವ ಜನರಲ್ಲಿ ಆತಂಕವನ್ನು ಹುಟ್ಟಿಸಿದೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: 18 ಎಕರೆ ಅರಣ್ಯ ಸುಟ್ಟು ಭಸ್ಮ..!
ರಾಜ್ಯ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: 18 ಎಕರೆ ಅರಣ್ಯ ಸುಟ್ಟು ಭಸ್ಮ..!

ಕೆರೇಕಟ್ಟೆ ಅರಣ್ಯ ವಲಯದ ಮಾಣಿಕ್ಯ ಬೆಟ್ಟ ಹಾಗೂ ವಾಲಿಕುಂಜ ಗಿರಿ ಪ್ರದೇಶಗಳಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ವೇಗವಾಗಿ ಪಕ್ಕದ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಸುಮಾರು 18 ಏಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಇಂದೋರ್‌ನಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 8 ಮಂದಿ ಸಜೀವ ದಹನ; ಇವಿ ಚಾರ್ಜಿಂಗ್ ಶಾರ್ಟ್ ಸರ್ಕ್ಯೂಟ್ ಶಂಕೆ!
ದೇಶ

ಇಂದೋರ್‌ನಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 8 ಮಂದಿ ಸಜೀವ ದಹನ; ಇವಿ ಚಾರ್ಜಿಂಗ್ ಶಾರ್ಟ್ ಸರ್ಕ್ಯೂಟ್ ಶಂಕೆ!

ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಮನೆಯ ಹೊರಭಾಗದಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ; Video
ದೇಶ

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ; Video

ಇವರಲ್ಲಿ ಹೆಚ್ಚಿನವರು ವೆಂಟಿಲೇಟರ್ ಹಾಗೂ ಆಕ್ಸಿಜನ್ ಸಹಾಯದೊಂದಿಗೆ ಇದ್ದುದರಿಂದ ಅವರನ್ನು ತಕ್ಷಣವೇ ಸ್ಥಳಾಂತರಿಸುವುದು ಕಷ್ಟವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಬೆಂಕಿ ದುರಂತ: ಮಹಿಳೆ ಸಾವು, ಮೂವರ ರಕ್ಷಣೆ
ರಾಜ್ಯ

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಬೆಂಕಿ ದುರಂತ: ಮಹಿಳೆ ಸಾವು, ಮೂವರ ರಕ್ಷಣೆ

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ
ವಿದೇಶ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಅಫ್ಗಾನಿಸ್ತಾನ ಪಡೆಗಳು ಪಾಕಿಸ್ತಾನ ಗಡಿಯತ್ತ ಗುರುವಾರ ರಾತ್ರಿ ದಾಳಿ ನಡೆಸಿದ್ದವು. ಪಾಕಿಸ್ತಾನ ಸೇನೆಯು ಈ ಹಿಂದೆ ನಡೆಸಿದ್ದ ವಾಯುದಾಳಿಗಳಿಗೆ ಪ್ರತೀಕಾರವಾಗಿ ದಾಳಿ ಮಾಡಿರುವುದಾಗಿ ತಾಲಿಬಾನ್‌ ಸರ್ಕಾರ ಪ್ರತಿಪಾದಿಸಿತ್ತು.

ಮಾಕಳಿ ಪರಫ್ಯೂಮ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಐವರಿಗೆ ಗಾಯ; ಕೋಟ್ಯಂತರ ರೂ ನಷ್ಟ
ರಾಜ್ಯ

ಮಾಕಳಿ ಪರಫ್ಯೂಮ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಐವರಿಗೆ ಗಾಯ; ಕೋಟ್ಯಂತರ ರೂ ನಷ್ಟ

ಬೆಳಿಗ್ಗೆ ಸುಮಾರು 11.30ರ ವೇಳೆಗೆ ಪರಫ್ಯೂಮ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಪಕ್ಕದ ಏರ್ ಕಂಡೀಷನರ್‌, ಪ್ರೊಸೆಸ್ಡ್ ಡಾಗ್ ಫುಡ್ ಮತ್ತು ಗ್ಯಾಸ್ಸಿಲಿಂಡರ್‌ಗಳನ್ನು ಸಂಗ್ರಹಿಸಿದ್ದ ಗೋದಾಮುಗಳಿಗೆ ಬೆಂಕಿ ವ್ಯಾಪಿಸಿದೆ.

ವಿಜಯಪುರ: ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ಅವಘಡ, 20ಕ್ಕೂ ಹೆಚ್ಚು ವಾಹನ ಭಸ್ಮ; Video
ರಾಜ್ಯ

ವಿಜಯಪುರ: ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ಅವಘಡ, 20ಕ್ಕೂ ಹೆಚ್ಚು ವಾಹನ ಭಸ್ಮ; Video

ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ.