fire

ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಹುಡುಗರು..?
ರಾಜ್ಯ

ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಹುಡುಗರು..?

ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುತ್ತಿರುವ ವೇಳೆ ಅಜಾಗರೂಕತೆಯಿಂದ ಅಥವಾ ದುರುದ್ದೇಶದಿಂದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ: ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್‌’ಗೆ ಬೆಂಕಿ; 'ಕೈ' ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ; Video
ರಾಜ್ಯ

ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ: ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್‌’ಗೆ ಬೆಂಕಿ; 'ಕೈ' ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ; Video

ಲೇಔಟ್‌ನಲ್ಲಿ ಮನೆಗಳನ್ನು ನಿರ್ಮಿಸುವ ಸಂಬಂಧ ಗ್ರಾಹಕರಿಗೆ ತೋರಿಸಲು ಈ ಮನೆ ನಿರ್ಮಿಸಲಾಗಿತ್ತು.

LPG ಗ್ಯಾಸ್ ಸಿಲಿಂಡರ್ ಸ್ಫೋಟ: ಐವರು ಕಾರ್ಮಿಕರಿಗೆ ಗಾಯ
ರಾಜ್ಯ

LPG ಗ್ಯಾಸ್ ಸಿಲಿಂಡರ್ ಸ್ಫೋಟ: ಐವರು ಕಾರ್ಮಿಕರಿಗೆ ಗಾಯ

ಅಡುಗೆ ಅನಿಲ ಸೋರಿಕೆಯಾಗಿರುವುದನ್ನು ಗಮನಿಸದೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಅಂಶುರಾಜ್‌ ಚೌದರಿ ಎಂಬುವವರು ಕರೆಂಟ್ ಸ್ವಿಚ್ ಆನ್ ಮಾಡಿದ ತಕ್ಷಣ ಸಿಲಿಂಡರ್ ಸ್ಫೋಟಗೊಂಡಿದೆ.

ಅಣ್ಣನ ಮನೆಗೆ ಬೆಂಕಿ ಹಚ್ಚಿ ಅದೇ ಬೆಂಕಿಯಲ್ಲಿ ಬೆಂದ ತಮ್ಮ; ಆಸ್ಪತ್ರೆಗೆ ದಾಖಲು, Video ವೈರಲ್
ರಾಜ್ಯ

ಅಣ್ಣನ ಮನೆಗೆ ಬೆಂಕಿ ಹಚ್ಚಿ ಅದೇ ಬೆಂಕಿಯಲ್ಲಿ ಬೆಂದ ತಮ್ಮ; ಆಸ್ಪತ್ರೆಗೆ ದಾಖಲು, Video ವೈರಲ್

ಮುನಿರಾಜು ಗಾಯಗೊಂಡು ಆಸ್ಪತ್ರೆ ಸೇರಿರುವ ವ್ಯಕ್ತಿಯಾಗಿದ್ದು. ಅತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗುಂಡು ಹಾರಿಸಿ ನಿಮ್ಮದೇ ಪಕ್ಷದ ಕಾರ್ಯಕರ್ತನ ಬಲಿ ಪಡೆದ ಶಾಸಕನ ಉಚ್ಛಾಟಿಸುವ ತಾಕತ್ತಿದೆಯೇ..?
ರಾಜಕೀಯ

ಗುಂಡು ಹಾರಿಸಿ ನಿಮ್ಮದೇ ಪಕ್ಷದ ಕಾರ್ಯಕರ್ತನ ಬಲಿ ಪಡೆದ ಶಾಸಕನ ಉಚ್ಛಾಟಿಸುವ ತಾಕತ್ತಿದೆಯೇ..?

ಪೂರ್ವನಿಯೋಜಿತ, ಸರ್ಕಾರಿ ಪ್ರಾಯೋಜಿತ ಮತ್ತು ಆಡಳಿತ ಯಂತ್ರವೇ ನೇರವಾಗಿ ಭಾಗಿಯಾದ ಪ್ರಕರಣಕ್ಕೆ ಆಗಷ್ಟೇ ಅಧಿಕಾರ ಸ್ವೀಕರಿಸಿದ ಸರ್ಕಾರಿ ಅಧಿಕಾರಿಯನ್ನು ಸಿದ್ದಾರಾಮಯ್ಯ ಸರ್ಕಾರ ಅಮಾನತುಗೊಳಿಸಿದ್ದೇಕೆ?

ಐಷಾರಾಮಿ ಸ್ವಿಸ್ ಬಾರ್‌ನಲ್ಲಿ ದಿಢೀರ್ ಬೆಂಕಿ: 47 ಜನರ ಸಾವಿಗೆ ಇದೇ ಕಾರಣನಾ! Video ವೈರಲ್
ವಿದೇಶ

ಐಷಾರಾಮಿ ಸ್ವಿಸ್ ಬಾರ್‌ನಲ್ಲಿ ದಿಢೀರ್ ಬೆಂಕಿ: 47 ಜನರ ಸಾವಿಗೆ ಇದೇ ಕಾರಣನಾ! Video ವೈರಲ್

ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಐಷಾರಾಮಿ ಬಾರ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 47 ಜನರು ಸಾವನ್ನಪ್ಪಿದ್ದಾರೆ ಮತ್ತು 112 ಜನರು ಗಾಯಗೊಂಡಿದ್ದಾರೆ.

Ballary clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ; ಶ್ರೀರಾಮುಲು ಆರೋಪ
ರಾಜಕೀಯ

Ballary clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ; ಶ್ರೀರಾಮುಲು ಆರೋಪ

ಆಕಸ್ಮಿಕವಾಗಿ ನಡೆದ ಘಟನೆ ಅಲ್ಲ, ಪ್ರೀ ಪ್ಲಾನ್ಡ್ ಅಟ್ಯಾಕ್ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬರೀ ಬ್ಯಾನರ್ ಕಟ್ಟೋಕೆ ಬಂದಿರಲಿಲ್ಲ.

ವಿಜಯಪುರ: ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕೃಷ್ಣ ಪ್ಯಾಲೇಸ್ ಹೋಟೆಲ್; Video
ರಾಜ್ಯ

ವಿಜಯಪುರ: ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕೃಷ್ಣ ಪ್ಯಾಲೇಸ್ ಹೋಟೆಲ್; Video

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಾಸ್ವಿಯಾಗಿದ್ದಾರೆ.

ಹೈದರಾಬಾದ್‌: ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ ಮಗಳನ್ನು ತಳ್ಳಿ ಪತಿ ಪರಾರಿ!
ದೇಶ

ಹೈದರಾಬಾದ್‌: ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ ಮಗಳನ್ನು ತಳ್ಳಿ ಪತಿ ಪರಾರಿ!

ಕ್ರಿಸ್‌ಮಸ್‌ಗೆ ಒಂದು ದಿನ ಮೊದಲು ನಗರದ ನಲ್ಲಕುಂಟಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ಪಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.