fire

ನಟ ಚೇತನ್ ವರ್ತನೆಗೆ ಪ್ರಿಯಾಂಕಾ ಉಪೇಂದ್ರ ಬೇಸರ, ಫೈರ್ ಸಂಸ್ಥೆಗೆ ಗುಡ್ ಬೈ
ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್...

ಸೊಳ್ಳೆಬತ್ತಿಯಿಂದ ಬೆಡ್ ಶೀಟ್ ಗೆ ಹೊತ್ತಿಕೊಂಡ ಬೆಂಕಿ: ವೃದ್ಧೆ ಸಾವು
ನಿದ್ರಿಸುತ್ತಿದ್ದ ವೇಳೆ ಬ್ಲಾಂಕೆಟ್ ಗೆ ಬೆಂಕಿ ಹತ್ತಿಕೊಂಡ ಪರಿಣಾಮ, ವೃದ್ದೆಯೋರ್ವವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದಲ್ಲಿ ಹೆಚ್ಚಿದ ಸುಲಿಗೆಕೋರರ ಹಾವಳಿ: ಪ್ರಯಾಣಿಕರ ಸೋಗಿನಲ್ಲಿ ಆಟೋ ಹತ್ತಿ ಡ್ರೈವರ್ ಗೆ ಬೆಂಕಿ, ದರೋಡೆ
ನಗರದಲ್ಲಿ ಸುಲಿಗೆಕೋರರ ಹಾವಳಿ ಹೆಚ್ಚಾಗಿದ್ದು, ಪ್ರಯಾಣಿಕರ ಸೋಗಿನಲ್ಲಿ ಆಟೋ ಹತ್ತಿರುವ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಆಟೋ ಚಾಲಕನ ದರೋಡೆ ಮಾಡಿರುವ ಘಟನೆ ಕೇಂದ್ರ ವಿಭಾಗದ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ...

ವಿಧಿಯಾಟ ಘೋರ: ಅಗ್ನಿ ಅವಘಡದಲ್ಲಿ ನೂರಾರು ಜನರ ಜೀವ ಉಳಿಸಿ, ಕೊನೆಗೆ ಉಸಿರುಗಟ್ಟಿ ಸ್ವಾತಿ ದುರ್ಮರಣ!
ಗುರುಗ್ರಾಮ್ ನಲ್ಲಿನ ಟವರ್ ಬಿ6 ಅಪಾರ್ಟ್ಮೆಂಟ್ನಲ್ಲಿ ತಡರಾತ್ರಿ 2.30ರ ಸಮಯದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಈ ವೇಳೆ ಮಲಗಿದ್ದವರನ್ನು ಜೋರಾಗಿ ಕೂಗಿ...

ಕೋಲ್ಕತಾ ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: 250 ಮಂದಿ ರಕ್ಷಣೆ
ನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ...

ಬಿಎಂಟಿಸಿ ಬಸ್'ನಲ್ಲಿ: ಆಪತ್ಭಾಂಧವನಂತೆ ಪ್ರಯಾಣಿಕರ ಜೀವ ರಕ್ಷಿಸಿದ ಚಾಲಕ
ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಯಾಣಿಕರು ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲದಲ್ಲಿ ಸೋಮವಾರ ನಡೆದಿದೆ...

ಮಂಗಳೂರು ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅನಾಹುತ, ಅಪಾರ ಪ್ರಮಾಣದ ಸ್ವತ್ತು ನಾಶ
ಮಂಗಳೂರು ನಗರದ ಶಾಪಿಂಗ್ ಮಾಲ್ ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಸ್ವತ್ತು ನಾಶವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಬೆಂಕಿ: 1 ಸಾವು, 7 ಮಂದಿಗೆ ಗಾಯ
ಮೀನುಗಾರಿಕೆ ದೋಣಿಯಲ್ಲಿ ಸಮುದ್ರ ಮಧ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಸಿಕೊಂಡಿದ್ದರಿಂದ ಒಬ್ಬರು ಮೃತಪಟ್ಟು, ಏಳು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಾರವಾರದ ಬಳಿ ನಡೆದಿದೆ.

ಮುಂಬೈ ಪರೇಲ್ "ಕ್ರಿಸ್ಟಲ್ ಟವರ್" ನಲ್ಲಿ ಬೆಂಕಿ ಅನಾಹುತ: 4 ಸಾವು, 16 ಮಂದಿ ರಕ್ಷಣೆ
ಮುಂಬೈ ನಗರದ ದಾದರ್ ಪ್ರದೇಶದಲ್ಲಿ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು 16 ಮಂದಿಯನ್ನು ಆಸ್ಪತ್ರೆಗೆ....

