fire

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರಿಂದ ಅಪ್ರಚೋದಿತ ಗುಂಡಿನ ದಾಳಿ: ಯೋಧನಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಚೌರಿ ಮತ್ತು ಪೂಂಚ್ ಸೆಕ್ಟರ್ ಬಳಿ ಪಾಕಿಸ್ತಾನಿ ಸೈನಿಕರು ಅಪ್ರಚೋದಿನ ಗುಂಡಿನ ದಾಳಿ ನಡೆಸಿದ್ದಾರೆ...

ತಿರುಪತಿ: ತಿಮ್ಮಪ್ಪನ ಲಡ್ಡು ಮಾಡುವ ಅಡುಗೆ ಮನೆಯಲ್ಲಿ ಬೆಂಕಿ
ತಿರುಪತಿಯ ತಿರುಮಲ ದೇವಸ್ಥಾನದ ಲಡ್ಡು ತಯಾರಿಕಾ ಘಟಕದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು,

ಬಿಹಾರ; ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಜನರ ದುರ್ಮರಣ, 25 ಗಾಯ
ಬಿಹಾರ ರಾಜ್ಯದ ನಳಂದಾ ಜಿಲ್ಲೆಯಲ್ಲಿನ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಐವರು ದುರ್ಮರಣವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ...

ತಮಿಳುನಾಡು ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು; 9 ಮಂದಿ ಸಜೀವ ದಹನ, ಹಲವರ ರಕ್ಷಣೆ
ತಮಿಳುನಾಡು ರಾಜ್ಯದ ಥೇಣಿ ಜಿಲ್ಲೆಯ ಕುರಂಕಣಿ ಬೆಟ್ಟದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಚಾರಣಕ್ಕೆ ತೆರಳಿದ್ದ 9 ಮಂದಿ ವಿದ್ಯಾರ್ಥಿಗಳು ಸಜೀವ ದಹನಗೊಂಡಿದ್ದು, ಹಲವರನ್ನು ರಕ್ಷಣೆ ಮಾಡಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ...

ತಮಿಳುನಾಡು: ಕುರಂಕಣಿ ಬೆಟ್ಟದಲ್ಲಿ ಕಾಡ್ಗಿಚ್ಚು; 9 ಮೃತದೇಹ ವಶಕ್ಕೆ, ರಕ್ಷಣಾ ಕಾರ್ಯಾಚರಣೆ ಅಂತ್ಯ
ತಮಿಳುನಾಡು ರಾಜ್ಯದ ಥೇಣಿ ಜಿಲ್ಲೆಯ ಕುರಂಕಣಿ ಬೆಟ್ಟದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಚಾರಣಕ್ಕೆ ಹೋಗಿದ್ದ ವಿದ್ಯಾರ್ಥಿಗಳ ರಕ್ಷಣೆ ಕಾರ್ಯ ಸದ್ಯ ಮುಕ್ತಾಯಗೊಂಡಿದೆ...

ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 3 ಜನರ ಸಾವು, ಐವರಿಗೆ ಗಾಯ
ಮಹಾರಾಷ್ಟ್ರ ರಾಜ್ಯದ ಪಾಲ್ಘಾರ್'ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಕೊಡಗಿನ ಅರಣ್ಯದಲ್ಲಿ ಮತ್ತೆ ಹತ್ತಿಕೊಂಡ ಬೆಂಕಿ: ನೂರಾರು ಎಕರೆ ನಾಶ
ಕೊಡಗು ಜಿಲ್ಲೆಯ ಆನೆಕಾಡು, ದುಬಾರೆ ಮತ್ತು ಮಲ್ದರೆ ಕಾಡಿನಲ್ಲಿ ನೂರಾರು ಎಕರೆ ಕಾಡುಗಳಿಗೆ ಬೆಂಕಿ ...

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ, ಆಸ್ಪತ್ರೆ ಸಿಬ್ಬಂದಿಯಿಂದ ಮಕ್ಕಳ ರಕ್ಷಣೆ
ತುಮಕೂರು ಜಿಲ್ಲಾ ಆಸ್ಪತ್ರೆಯ ನವಜಾತ ಶಿಶು ತೀವ್ರ ನಿಗಾ ಘಟಕ (ಎನ್.ಐ. ಸಿ.ಯು) ದಲ್ಲಿ ಇಂದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕಾರಣ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಕಲಬುರ್ಗಿ: ರಾಜ್ಯಸಾರಿಗೆ ಸಂಸ್ಥೆ ಬಸ್ ಡಿಪೋದಲ್ಲಿ ಬೆಂಕಿ
ಇಲ್ಲಿನ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ 3ರಲ್ಲಿ ಇಂದು ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.

