fire

ಮಡಿಕೇರಿ: ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ
ಗುರುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ, ಶಾಲಾ ಕಟ್ಟಡದಲ್ಲಿ ದಟ್ಟ ಹೊಗೆ ತುಂಬಿತ್ತು, ಎಚ್ಚರಗೊಂಡ ವಿದ್ಯಾರ್ಥಿಯೊಬ್ಬ ಕೋಣೆಯ ಕಿಟಕಿಗಳನ್ನು ತೆರೆದಿದ್ದಾನೆ.

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಚಾರ್ಜಿಂಗ್ ವೇಳೆ ಶಾರ್ಟ್ ಸರ್ಕ್ಯೂಟ್, 19 ಎಲೆಕ್ಟ್ರಿಕ್ ಸ್ಕೂಟರ್‌ಗಳು ಭಸ್ಮ
ನೆಲಮಹಡಿಯ ವಾಹನ ನಿಲುಗಡೆ ಪ್ರದೇಶದಲ್ಲಿ ವಿದ್ಯುತ್ ಚಾಲಿತ ಸ್ಕೂಟರ್‌ಗಳು ಚಾರ್ಜಿಂಗ್ ಹಾಕಿದ್ದಾಗ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಕಿಡಿ ಹೊತ್ತಿ ಕೊಂಡಿದೆ.

ಬೆಂಗಳೂರು: ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ, ಕೋಟ್ಯಂತರ ರೂ ಮೌಲ್ಯದ ವಸ್ತುಗಳು ಭಸ್ಮ
ಮಲ್ಲೇಶ್ವರಂನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಅಂಗಡಿಯಲ್ಲಿ ಮಧ್ಯರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ.

Mohammad Amir's Post: ಹ್ಯಾಂಡ್ ಶೇಕ್ ವಿವಾದಕ್ಕೆ 'ತುಪ್ಪ' ಸುರಿದ ಮೊಹಮ್ಮದ್ ಅಮೀರ್! ಮಾಡಿದ್ದೇನು?
ಈ ನಡುವೆ ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಅಮೀರ್, ವಿರಾಟ್ ಕೊಹ್ಲಿ ಹೊಗಳಿ ಮಾಡಿರುವ ಫೋಸ್ಟ್ , ವಿವಾದಕ್ಕೆ ತುಪ್ಪ ಸುರಿದಂತಾಗಿದ್ದು, ಟೀಂ ಇಂಡಿಯಾ ಅಭಿಮಾನಿಗಳು ಸಾಕಷ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶಾರ್ಟ್ ಸರ್ಕ್ಯೂಟ್'ನಿಂದ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರಿಗೆ ಗಾಯ
ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

Bengaluru: 75 ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ!
ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನ ಎಂಜಿನ್ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

ಗುಜರಾತ್: ಭರೂಚ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಮುಗಿಲೆತ್ತರಕ್ಕೆ ಚಾಚಿದ ಬೆಂಕಿ ಜ್ವಾಲೆ; Video
ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ.

ಹಾರುವ ಮುನ್ನವೇ ಹಾಟ್ ಏರ್ ಬಲೂನ್ ನಲ್ಲಿ ಬೆಂಕಿ: ಮಧ್ಯಪ್ರದೇಶ ಸಿಎಂ ಸ್ವಲ್ಪದರಲ್ಲೆ ಪಾರು!
ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು.

ಮಂಗಳೂರು: Aromazen ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬೆಂಕಿ; ಅಪಾರ ಪ್ರಮಾಣದ ನಷ್ಟ
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್, ಎನ್‌ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.

