fire

ಮಂಗಳೂರು: Aromazen ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬೆಂಕಿ; ಅಪಾರ ಪ್ರಮಾಣದ ನಷ್ಟ
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್, ಎನ್‌ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.

ನೇಪಾಳ ಮಾಜಿ ಪ್ರಧಾನಿ ಮನೆಗೆ ಪ್ರತಿಭಟನಾಕಾರರಿಂದ ಬೆಂಕಿ; ಪತ್ನಿ ಸಜೀವ ದಹನ!
ಚಿತ್ರಕರ್ ಅವರನ್ನು ಕೀರ್ತಿಪುರ ಬರ್ನ್ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ
ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು.

ವಿಧವೆ ಜೊತೆ ಲಿವಿಂಗ್ ಟುಗೆದರ್: ಬೇರೊಬ್ಬರೊಂದಿಗೆ ಸಲುಗೆ ಕಂಡು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳ; ಮಹಿಳೆ ಸಾವು
ಆರೋಪಿ ವಿಠ್ಠಲ್ ಕ್ಯಾಬ್ ಚಾಲಕನಾಗಿದ್ದು, ಅವರ ಮೊದಲ ಪತ್ನಿ ಆರೋಗ್ಯ ಸಮಸ್ಯೆಗಳಿಂದ ಸಾವನ್ನಪ್ಪಿದ್ದರೆ, ಎರಡನೇ ಪತ್ನಿ ಕೆಲವು ವರ್ಷಗಳ ಹಿಂದೆ ಪತಿಯನ್ನು ತೊರೆದಿದ್ದರು.

ಬೆಂಗಳೂರು: ಮಾಜಿ ಪ್ರೇಯಸಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕ್ಯಾಬ್ ಚಾಲಕ..!
ಪತಿಯಿಂದ ದೂರಾದ ಬಳಿಕ ವನಜಾ ಅವರು ಒಂದು ವರ್ಷಗಳ ಕಾಲ ವಿಟ್ಠಲ್ ಜೊತೆ ಲಿವ್-ಇನ್-ರಿಲೇಷನ್ ಶಿಪ್ ನಲ್ಲಿದ್ದರು.

ಧಾರವಾಡ: ಥಿನ್ನರ್ ಬಾಟಲಿ ಜಾರಿ ಬಿದ್ದು ಮನೆಗೆ ಬೆಂಕಿ; ತಂದೆ-ಮಗು ಸಾವು
ಮನೆಯಲ್ಲಿ ಕಳೆದ ಶುಕ್ರವಾರ (ಆ.15) ಬೆಂಕಿ ಕಾಯಿಸಿಕೊಳ್ಳಲೆಂದು ಕುಪ್ಪಡಿ ಇಡಲಾಗಿತ್ತು. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ಮಗು ಥಿನ್ನರ್ ಬಾಟಲಿಯನ್ನು ಕೆಳಗೆ ಬೀಳಿಸಿದ್ದಾನೆ.

ತಿಗಳರಪೇಟೆ ಅಗ್ನಿ ಅವಘಡ: ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ, ಕಟ್ಟಡ ಮಾಲೀಕರ ಬಂಧನ
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಈ ಎರಡು ಕಟ್ಟಡಗಳ ಮಾಲೀಕರನ್ನು ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು: ನಗರತ್ ಪೇಟೆಯ ಕಟ್ಟಡದಲ್ಲಿ ಬೆಂಕಿ ಅನಾಹುತ; ರಾಜಸ್ಥಾನದ ವ್ಯಕ್ತಿ ಸಜೀವದಹನ
ಮಹಿಳೆ ಹಾಗೂ ಇಬ್ಬರು ಮಕ್ಕಳು ಕಟ್ಟಡದ ಒಳಗೆ ಸಿಲುಕಿರುವ ಶಂಕೆಯಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪ್ರತೀಕಾರ, ಜೈಲಲ್ಲಿರುವವರಿಗೆ ತನ್ನ ಬಲ ತಿಳಿಸಲು ಹಲವು ವಾಹನಗಳಿಗೆ ಬೆಂಕಿ: 3 ಆರೋಪಿಗಳ ಬಂಧನ
ಹಲಸೂರಿನ ಬಜಾರ್‌ಸ್ಟೀಟ್‌ನಲ್ಲಿ ತರಕಾರಿ ಕೆಲವು ತಿಂಗಳುಗಳ ಹಿಂದೆ ಮಕ್ಸುದ್ ಅಹ್ಮದ್ ತರಕಾರಿ ಮಾರಾಟ ಮಾಡುತ್ತಿದ್ದ.

