ರಾಜಕೀಯಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಪ್ತ ನಾಸೀರ್ ಹುಸೇನ್ ಗೆ ಸ್ಥಾನ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವರ ಅತ್ಯಾಪ್ತ ಹುಸೇನ್ ಕೂಡ ಸಿಡಬ್ಲ್ಯೂಸಿ ಸದಸ್ಯರಾಗಿದ್ದಾರೆ. ಇನ್ನಿಬ್ಬರು ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್ ಮತ್ತು ವೀರಪ್ಪ ಮೊಯ್ಲಿ ಅವರನ್ನು ಕಾಯಂ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ.