ರಾಜ್ಯಅತ್ತಿಬೆಲೆ ಪಟಾಕಿ ದುರಂತ: ದುಷ್ಕರ್ಮಿಗಳನ್ನು ನಮ್ಮ ಸರ್ಕಾರ ಬಿಡಲ್ಲ- ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಅತ್ತಿಬೆಲೆಯಲ್ಲಿ ಪಟಾಕಿ ಅಂಗಡಿಯೊಂದಕ್ಕೆ ಬೆಂಕಿ ಬಿದ್ದು 14 ಮಂದಿ ಸಾವಿಗೀಡಾದ ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.