Firecracker Explosion

ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಸಾವು, ಹಲವರಿಗೆ ಗಾಯ
ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ.

ತಮಿಳುನಾಡು: ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟ; ನಾಲ್ವರು ಸಾವು, ಏಳು ಮಂದಿಗೆ ಗಾಯ
ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಶನಿವಾರ ತಮ್ಮ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವೃದ್ಧೆ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಹಾರ: ಪಟಾಕಿ ಉದ್ಯಮಿ ಮನೆಯಲ್ಲಿ ಸ್ಫೋಟ, 6 ಮಂದಿ ಸಾವು, 8 ಜನರಿಗೆ ಗಾಯ
ಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಸರನ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾಯಿ ಬಾಗ್ ಗ್ರಾಮದಲ್ಲಿ ನಡೆದಿದೆ.

