firecracker factory

ಲಖನೌ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು, ಕೆಲವರಿಗೆ ಗಾಯ
ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಕನಿಷ್ಠ ಇಬ್ಬರು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಉತ್ತರ ಪ್ರದೇಶ: ಫಿರೋಜಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಐವರು ಸಾವು,11 ಮಂದಿಗೆ ಗಾಯ
ಸೋಮವಾರ ರಾತ್ರಿ ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

Tamil Nadu: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ಇಬ್ಬರ ಸಾವು
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಾಥಂನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುಪಿ: ಕೌಶಂಬಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಏಳು ಮಂದಿ ದುರ್ಮರಣ

ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 3 ಸಾವು, ಹಲವರಿಗೆ ಗಾಯ
ಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಮಹಿಳೆಯರು ಸಾವು, ಓರ್ವ ಕಾರ್ಮಿಕನಿಗೆ ಗಂಭೀರ ಗಾಯ
ಧರ್ಮಪುರಿ ಜಿಲ್ಲೆಯ ಪೆನ್ನಾಗರಂನ ನಾಗದಾಸಂಪಟ್ಟಿ ಗ್ರಾಮದ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಮತ್ತು ಪುರುಷ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಟ 4 ಮಂದಿ ಸಾವು, 7 ಮಂದಿಗೆ ಗಾಯ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಟ 4 ಮಂದಿ ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ತಮಿಳುನಾಡು: ಮಧುರೈ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ದುರಂತ: ಐವರು ಸಾವು, ಮೂವರಿಗೆ ಗಾಯ
ತಮಿಳುನಾಡಿನ ಮಧುರೈನಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದೆ. ಇಲ್ಲಿನ ಕಲ್ಲುಪಟ್ಟಿ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ನಂತರ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು
ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ, ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಂಡದಲ್ಲಿ ಶುಕ್ರವಾರ ನಡೆದಿದೆ.

